Karnataka Bank Recruitment 2023: ಕರ್ನಾಟಕ ಬ್ಯಾಂಕ್‌ ನೇಮಕಾತಿ, ವೇತನ : 84000 ರೂ.

(Karnataka Bank Recruitment 2023)ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದ ವಿವಿಧ ರಾಜ್ಯಗಳ ಬ್ಯಾಂಕ್‌ ನಲ್ಲಿ ಕೆಲಸ ಮಾಡಲು ಬಯಸುವ ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸುವ ಮಾಹಿತಿ ಮತ್ತು ಸ್ಥಳದ ವಿವರವನ್ನು ಈ ಕೆಳಗೆ ನಿಡಲಾಗಿದ್ದು, ಆನ್ ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬೇಕಾಗಿದೆ.

Karnataka Bank Recruitment 2023 : ಹುದ್ದೆಯ ವಿವರ

ಹುದ್ದೆಯ ಹೆಸರು:ಅಧಿಕಾರಿಗಳು
ಉದ್ಯೋಗ ಸ್ಥಳ: ಭಾರತದಾಂದ್ಯತ
ವೇತನ:84000 ರೂ ಪ್ರತಿ ತಿಂಗಳು

ವಿದ್ಯಾರ್ಹತೆ ವಿವರ

ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, MBA ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ:
ಕರ್ನಾಟಕ ಬ್ಯಾಂಕ್‌ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು 28 ವರ್ಷ ಒಳಗಿನವರಾಗಿರಬೇಕು

ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳು: 5ವರ್ಷ

ಆಯ್ಕೆ ಪ್ರಕ್ರಿಯೆ:
ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:
SC/ST ಅಭ್ಯರ್ಥಿಗಳು: 700 ರೂ.
ಇತರ ಅಭ್ಯರ್ಥಿಗಳು: 800 ರೂ.

ಅರ್ಜಿ ಸಲ್ಲಿಸುವ ಮಾಹಿತಿ
ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ) ದಿನಾಂಕ 10-1- 2023ರ ಮೊದಲು ಕರ್ನಾಟಕ ಬ್ಯಾಂಕ್ ನ ಅಧಿಕೃತ ವೆಬ್‌ ಸೈಟ್‌ ಆದ karnatakabank.com ನಲ್ಲಿ ಆನ್‌ ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬೇಕಾಗಿದೆ.

ಇದನ್ನೂ ಓದಿ:BEL Recruitment 2023: ಬಿಇಎಲ್ ನಲ್ಲಿ ಉದ್ಯೋಗಾವಕಾಶ

ಇದನ್ನೂ ಓದಿ:ADA Recruitment 2023 : ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ ನೇಮಕಾತಿ: ವೇತನ 81100 ರೂ

ಇದನ್ನೂ ಓದಿ:KHPT Recruitment 2023:ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ಪದವೀಧರರ ನೇಮಕಾತಿ

ಪ್ರಮುಖ ದಿನಾಂಕ:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 31-12-2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 10-ಜನವರಿ-2023
ಆನ್‌ಲೈನ್ ಪರೀಕ್ಷೆ ದಿನಾಂಕ: ಫೆಬ್ರವರಿ-2023

ಇದನ್ನೂ ಓದಿ:South Western Railway Recruitment 2023: ರೈಲ್ವೆ ಇಲಾಖೆಯಲ್ಲಿ 21 ಕ್ರೀಡಾ ಕೋಟಾ ಖಾಲಿ ಹುದ್ದೆಗಳ ನೇಮಕಾತಿ

Karnataka Bank Recruitment 2023 Karnataka Bank Recruitment, Salary : 84000 Rs.

Comments are closed.