Karnataka Department of Public Education : ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ : ಹಿರಿಯ ಸಿವಿಲ್ ಇಂಜಿನಿಯರ್ ಹುದ್ದೆಗೆ ನೇಮಕಾತಿ, 75 ಸಾವಿರ ರೂ. ವೇತನ

ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ (Karnataka Department of Public Education) ನೇಮಕಾತಿ ಅಧಿಕೃತ ಅಧಿಸೂಚನೆ ಜೂನ್ 2023 ರ ಮೂಲಕ ಹಿರಿಯ ಸಿವಿಲ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

ಕರ್ನಾಟಕಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ
ಹುದ್ದೆಗಳ ಸಂಖ್ಯೆ : 01 ಹುದ್ದೆ
ಉದ್ಯೋಗ ಸ್ಥಳ : ಬೆಂಗಳೂರು
ಹುದ್ದೆಯ ಹೆಸರು : ಹಿರಿಯ ಸಿವಿಲ್ ಇಂಜಿನಿಯರ್
ವೇತನ : ರೂ.75000/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ :
ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಬಿ.ಇ ಪೂರ್ಣಗೊಳಿಸಿರಬೇಕು.

ಅನುಭವದ ವಿವರ :
ಅಭ್ಯರ್ಥಿಗಳು ಕನಿಷ್ಠ 12 ರಿಂದ 15 ವರ್ಷಗಳ ಅನುಭವವನ್ನು ಹೊಂದಿರಬೇಕು.

ವಯೋಮಿತಿ ವಿವರ :
ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯ ಗರಿಷ್ಠ 45 ವರ್ಷ ವಯಸ್ಸು ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಅರ್ಹ ಅಭ್ಯರ್ಥಿಗಳ ವಯೋಮಿತಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ನಿಯಮಾವಳಿ ಪ್ರಕಾರ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ
ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಾಗಿ ಅರ್ಹ ಅಭ್ಯರ್ಥಿಗಳನ್ನು ಪ್ರಸ್ತುತಿ ಮತ್ತು ವೈಯಕ್ತಿಕ ಸಂದರ್ಶನದಲ್ಲಿ ಅನುಭವ, ಸೂಕ್ತತೆ, ಕಾರ್ಯಕ್ಷಮತೆಯ ಮೇಲೆ ಆಯ್ಕೆ ಮಾಡಲಾಗುತ್ತದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ನೇಮಕಾತಿಗೆ ಅರ್ಜಿ ಸಲ್ಲಿಸುವ ವಿಧಾನ :
ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಗೆ ಜೂನ್‌ 03, 2023ರ ಅಥವಾ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.

ಇದನ್ನೂ ಓದಿ : JSSAHER Recruitment 2023 : ಸ್ನಾತಕೋತ್ತರ ಪದವೀಧರರಿಗೆ ಉದ್ಯೋಗಾವಕಾಶ, 40 ಸಾವಿರ ರೂ. ವೇತನ

ಪ್ರಮುಖ ದಿನಾಂಕಗಳು :
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ : 03 ಜೂನ್‌ 2023
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ : 03 ಜುಲೈ 2023

Karnataka Department of Public Education : Department of Public Education Karnataka : Recruitment for the post of Senior Civil Engineer, 75 thousand Rs. Salary

Comments are closed.