(karnataka Health Promotion Trust)ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT ) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನವೆಂಬರ್ 25, 2022 ಮೊದಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಇಂದಿನಿಂದಲೆ ಅರ್ಜಿಯನ್ನು ಸಲ್ಲಿಸಬಹುದು.
(karnataka Health Promotion Trust)ಹುದ್ದೆಯ ಸಂಪೂರ್ಣ ವಿವರ:
ಸಂಸ್ಥೆಯ ಹೆಸರು : ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT )
ಹುದ್ದೆಯ ಹೆಸರು : ಜಿಲ್ಲಾ ಲೀಡ್
ಹುದ್ದೆಗಳ ಸಂಖ್ಯೆ :1
ಉದ್ಯೋಗ ಸ್ಥಳ :ಬೆಂಗಳೂರು
ವೇತನ: ಈ ಸಂಸ್ಥೆಯ ನಿಯಮದ ಪ್ರಕಾರ ಅಭ್ಯರ್ಥಿಗಳಿಗೆ ವೇತನ ನೀಡಲಾಗುತ್ತದೆ.
ವಿದ್ಯಾರ್ಹತೆ ವಿವರ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT )ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು MSW,MPH,MBA ಯನ್ನು ಪೂರ್ಣಗೊಳಿಸಿರಬೇಕು.
ಜೊತೆಗೆ NGOಗಳಲ್ಲಿ ಐದು ವರ್ಷ ಕೆಲಸ ಮಾಡಿದ ಅನುಭವವಿರಬೇಕು.
ವಯೋಮಿತಿ ವಿವರ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT )ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳ ವಯಸ್ಸನ್ನು ಈ ಸಂಸ್ಥೆ ನಿರ್ಧಾರ ಮಾಡುತ್ತದೆ.
ವಯೋಮಿತಿ ಸಡಿಲಿಕೆ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT )ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳ ವಯೋಮಿತಿ ಸಡಿಲಿಕೆಯನ್ನು ಈ ಸಂಸ್ಥೆ ನಿರ್ಧಾರ ಮಾಡುತ್ತದೆ.
ಆಯ್ಕೆ ವಿಧಾನ:
ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ:Police Constable Posts : ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ
ಅರ್ಜಿ ಸಲ್ಲಿಸುವ ವಿಧಾನ :
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT )ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್ ಐಡಿ, ಮೊಬೈಲ್ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ) 17-11-2022 ರಿಂದ 25-11- 2022 ರವರೆಗೆ ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT )ನ ಅಧಿಕೃತ ವೆಬ್ ಸೈಟ್ ಆದ khpt.orgನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
ಅಲ್ಲದೆ ಇಮೇಲ್ ಮೂಲಕವು ಕೂಡ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು jobs@khpt.org ಇಮೇಲ್ ಗೆ ಅಗತ್ಯ ದಾಖಲೆಗಳನ್ನು ಕಳುಹಿಸಿಕೋಡಬಹುದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17ನವೆಂಬರ್ 2022.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25ನವೆಂಬರ್ 2022
karnataka Health Promotion Trust: Application Invitation for the post of District Lead
Comments are closed.