ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ (Karnataka Health Promotion Trust Recruitment 2023) ಅಧಿಕೃತ ಅಧಿಸೂಚನೆ ಏಪ್ರಿಲ್ 2023 ರ ಮೂಲಕ ಮಾನಿಟರಿಂಗ್ ಮತ್ತು ಮೌಲ್ಯಮಾಪನ (M&E) ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ (KHPT Recruitment 2023) ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.
KHPT Recruitment 2023 : ಕೆಹೆಚ್‌ಪಿಟಿ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT)
ಹುದ್ದೆಗಳ ಸಂಖ್ಯೆ : 3 ಹುದ್ದೆಗಳು
ಉದ್ಯೋಗ ಸ್ಥಳ : ಬೆಳಗಾವಿ, ಕಲಬುರಗಿ ಹಾಗೂ ಕೊಪ್ಪಳ
ಹುದ್ದೆಯ ಹೆಸರು : ಮಾನಿಟರಿಂಗ್ ಮತ್ತು ಮೌಲ್ಯಮಾಪನ ಅಧಿಕಾರಿ
ಸಂಬಳ : KHPT ಮಾನದಂಡಗಳ ಪ್ರಕಾರ
ಶೈಕ್ಷಣಿಕ ಅರ್ಹತೆ :
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ :
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು KHPT ಮಾನದಂಡಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು
ಆಯ್ಕೆ ಪ್ರಕ್ರಿಯೆ :
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಹೇಗೆ ಅರ್ಜಿ ಸಲ್ಲಿಸಬೇಕು
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, jobs@khpt.org ಗೆ 26-Apr-2023 ಅಥವಾ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.
ಇದನ್ನೂ ಓದಿ : ಫೆಡರಲ್ ಬ್ಯಾಂಕ್ ನೇಮಕಾತಿ 2023 : ಸ್ನಾತಕೋತ್ತರ ಪದವೀಧರಿಗೆ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ
ಇದನ್ನೂ ಓದಿ : ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿ 2023 : ಪಿಯುಸಿ ಉತ್ತೀರ್ಣರಾದವರಿಗೆ ಉದ್ಯೋಗಾವಕಾಶ, 81100 ರೂ. ವೇತನ
ಪ್ರಮುಖ ದಿನಾಂಕಗಳು :
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ : 11 ಏಪ್ರಿಲ್ 2023
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ : 26 ಏಪ್ರಿಲ್ 2023
Karnataka Health Promotion Trust : KHPT Recruitment 2023 : Job Opportunity for Graduates, Apply Now