ಕರ್ನಾಟಕ ಉಚ್ಚ ನ್ಯಾಯಾಲಯವು ನೇಮಕಾತಿ (Karnataka High Court Recruitment 2023) ಜೂನ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಕೇಬಲ್ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿಗಳನ್ನು ಭರ್ತಿ ಮಾಡುವ ಮೊದಲು ಈ ಹುದ್ದೆಗಳಿಗೆ ಅಗತ್ಯವಿರುವ ವಯಸ್ಸಿನ ಮಿತಿ, ವಿದ್ಯಾರ್ಹತೆ ಮತ್ತು ಅನುಭವ ಸೇರಿದಂತೆ ಎಲ್ಲಾ ಅರ್ಹತಾ ಷರತ್ತುಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ.
ಕರ್ನಾಟಕ ಹೈಕೋರ್ಟ್ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಕರ್ನಾಟಕ ಹೈಕೋರ್ಟ್
ಹುದ್ದೆಗಳ ಸಂಖ್ಯೆ : 1 ಹುದ್ದೆ
ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ
ಹುದ್ದೆಯ ಹೆಸರು : ಕೇಬಲ್ ಆಪರೇಟರ್
ವೇತನ : ರೂ.19900-63200/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆ ವಿವರ :
ಕರ್ನಾಟಕ ಹೈಕೋರ್ಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಿಕಲ್/ಐಟಿಯಲ್ಲಿ 10ನೇ, ಐಟಿಐ ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ :
ಕರ್ನಾಟಕ ಹೈಕೋರ್ಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಾಗಿ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸಿನಿಂದ ಗರಿಷ್ಠ 35 ವರ್ಷ ವಯಸ್ಸನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ :
ಕ್ಯಾಟ್-IIA/IIB/IIIA & IIIB ಅಭ್ಯರ್ಥಿಗಳು : 03 ವರ್ಷಗಳು
SC/ST/Cat-I ಅಭ್ಯರ್ಥಿಗಳು : 05 ವರ್ಷಗಳು
ಅರ್ಜಿ ಶುಲ್ಕ :
SC/ST/Cat-I/PwBD ಅಭ್ಯರ್ಥಿಗಳು : ರೂ.100/-
ಎಲ್ಲಾ ಇತರ ಅಭ್ಯರ್ಥಿಗಳು : ರೂ.200/-
ಪಾವತಿ ವಿಧಾನ :
ಕರ್ನಾಟಕ ಹೈಕೋರ್ಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತನ್ನ ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಚಲನ್ ಮೂಲಕ ಪಾವತಿಸಬೇಕಾಗಿದೆ.
ಆಯ್ಕೆ ಪ್ರಕ್ರಿಯೆ:
ಕರ್ನಾಟಕ ಹೈಕೋರ್ಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 16 ಜೂನ್ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17 ಜುಲೈ 2023
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 20 ಜುಲೈ 2023
Karnataka High Court Recruitment 2023 : Job opportunity for SSLC, ITI candidates in Karnataka High Court, 60 thousand Rs.