Karnataka Revenue Department Recruitment:ಕಂದಾಯ ಇಲಾಖೆಯಲ್ಲಿ ಉದ್ಯೋಗಾವಕಾಶ, ವೇತನ 80,000ರೂ

ಕರ್ನಾಟಕ ಕಂದಾಯ ಇಲಾಖೆಯಲ್ಲಿ (Karnataka Revenue Department Recruitment) ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 23 , 2022 ರ ಮೊದಲು ಇಮೇಲ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

Karnataka Revenue Department Recruitment ; ಹುದ್ದೆಯ ಸಂಪೂರ್ಣ ವಿವರ:

ಸಂಸ್ಥೆಯ ಹೆಸರು : ಕರ್ನಾಟಕ ಕಂದಾಯ ಇಲಾಖೆ
ಹುದ್ದೆಯ ಹೆಸರು : ಸಾಫ್ಟ್ವೇರ್ ಡೆವಲಪರ್, ಆಂಡ್ರಾಯ್ಡ್ ಅಪ್ಲಿಕೇಶನ್ ಡೆವಲಪರ್
ಹುದ್ದೆಯ ಸಂಖ್ಯೆ:2
ಉದ್ಯೋಗ ಸ್ಥಳ : ಬೆಂಗಳೂರು
ವೇತನ : 40000 ರಿಂದ 80000 ರೂ. ಪ್ರತಿ ತಿಂಗಳು

ಹುದ್ದೆಗಳ ಸಂಖ್ಯೆಯ ವಿವರ:

ಸಾಫ್ಟ್ವೇರ್ ಡೆವಲಪರ್-1
ಆಂಡ್ರಾಯ್ಡ್ ಅಪ್ಲಿಕೇಶನ್ ಡೆವಲಪರ್-1

ವಿದ್ಯಾರ್ಹತೆ ವಿವರ:
ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಕಂಪ್ಯೂಟರ್ ಸೈನ್ಸ್, ಇಸಿಇ, ಐಟಿ, ಮಾಹಿತಿ ವಿಜ್ಞಾನದಲ್ಲಿ ಬಿಇ ಅಥವಾ ಬಿಟೆಕ್ ಪೂರ್ಣಗೊಳಿಸಿರಬೇಕು.

ಅಯ್ಕೆ ಪ್ರಕ್ರಿಯೆ :ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ:MRPL Recruitment 2023:ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನ ಕೆಲಸಕ್ಕೆ ಅರ್ಜಿ ಸಲ್ಲಿಸಿ ಲಕ್ಷಗಟ್ಟಲೆ ಸಂಬಳ ಪಡೆಯಿರಿ

ಇದನ್ನೂ ಓದಿ:BHEL Recruitment 2023:ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನಲ್ಲಿ ನೇಮಕಾತಿ, ಕೂಡಲೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವ ವಿಧಾನ :
ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ) 23-12-2022 ರ ಮೊದಲು ಕರ್ನಾಟಕ ಕಂದಾಯ ಇಲಾಖೆಯ ಇ-ಮೇಲ್ ಐಡಿ, [email protected] ಗೆ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:14- ಡಿಸೆಂಬರ್ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23- ಡಿಸೆಂಬರ್-2022

ಇದನ್ನೂ ಓದಿ :

ಇದನ್ನೂ ಓದಿ : NMPT Recruitment 2023: ನವಮಂಗಳೂರು ಪೋರ್ಟ್ ಟ್ರಸ್ಟ್ ನಲ್ಲಿ ಸಹಾಯಕ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ: ವೇತನ, 70000

Karnataka Revenue Department Recruitment Job Opportunity in Revenue Department

Comments are closed.