Karnataka State Department of Agriculture : ಕೃಷಿ ಇಲಾಖೆಯಲ್ಲಿ ಉದ್ಯೋಗಾವಕಾಶ, 70 ಸಾವಿರ ರೂ. ವೇತನ

ಕರ್ನಾಟಕ ರಾಜ್ಯ ಕೃಷಿ ಇಲಾಖೆಯು (Karnataka State Department of Agriculture) 368 (H.K) ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಿದೆ. ಕರ್ನಾಟಕ ಸರಕಾರದಲ್ಲಿ ಉದ್ಯೋಗ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಕೃಷಿ ಇಲಾಖೆ (KSDA)
ಹುದ್ದೆಗಳ ಸಂಖ್ಯೆ: 368 ಹುದ್ದೆಗಳು
ಉದ್ಯೋಗ ಸ್ಥಳ : ಕರ್ನಾಟಕ
ಹುದ್ದೆಯ ಹೆಸರು : ಸಹಾಯಕ ಕೃಷಿ ಅಧಿಕಾರಿ
ವೇತನ : ರೂ.40900-78200/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ :
ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಕೆಎಸ್‌ಡಿಎ ನೇಮಕಾತಿ ನಿಯಮಗಳ ಪ್ರಕಾರ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ ವಿವರ :
ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳು KSDA ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ:
ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಆಯ್ಕೆ ಪ್ರಕ್ರಿಯೆ:
ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ : Bank of Baroda Recruitment : ಬ್ಯಾಂಕ್ ಆಫ್ ಬರೋಡಾದಲ್ಲಿ ಪದವೀಧರರಿಗೆ‌ ಉದ್ಯೋಗಾವಕಾಶ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಶೀಘ್ರದಲ್ಲೇ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಶೀಘ್ರದಲ್ಲೇ

Karnataka State Department of Agriculture : Job opportunity in Agriculture Department, 70 thousand Rs. Salary

Comments are closed.