KVB ನೇಮಕಾತಿ 2023 : ವ್ಯವಸ್ಥಾಪಕ, ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಅಹ್ವಾನ

ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ (KVB Recruitment 2023) ಮಾರ್ಚ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ವಿವಿಧ ವ್ಯಾಪಾರ ಅಭಿವೃದ್ಧಿ ವ್ಯವಸ್ಥಾಪಕ, ಕಾರ್ಯನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ (Karur Vaishya Bank Recruitment) ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

Karur Vaishya Bank Recruitment : ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :

ಬ್ಯಾಂಕ್ ಹೆಸರು : ಕರೂರ್ ವೈಶ್ಯ ಬ್ಯಾಂಕ್ (KVB)
ಪೋಸ್ಟ್‌ಗಳ ಸಂಖ್ಯೆ : ನಿರ್ದಿಷ್ಟಪಡಿಸಲಾಗಿಲ್ಲ
ಉದ್ಯೋಗ ಸ್ಥಳ : ಆಂಧ್ರಪ್ರದೇಶ, ಕರ್ನಾಟಕ, ಕೇರಳ ಹಾಗೂ ತಮಿಳುನಾಡು
ಹುದ್ದೆಯ ಹೆಸರು : ಬಿಸಿನೆಸ್ ಡೆವಲಪ್‌ಮೆಂಟ್ ಮ್ಯಾನೇಜರ್ ಮತ್ತು ಎಕ್ಸಿಕ್ಯೂಟಿವ್
ಸಂಬಳ : KVB ನಿಯಮಗಳ ಪ್ರಕಾರ

ಶೈಕ್ಷಣಿಕ ಅರ್ಹತೆ :
ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ :
ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯಸ್ಸು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:
ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳ ವಯೋಮಿತಿಯನ್ನು ಕರೂರ್ ವೈಶ್ಯ ಬ್ಯಾಂಕ್ ನಿಯಮಗಳ ಪ್ರಕಾರ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಬ್ಯಾಂಕ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಆಯ್ಕೆ ಪ್ರಕ್ರಿಯೆ:
ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ : NABFINS ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಉದ್ಯೋಗಾವಕಾಶ ಕೂಡಲೇ ಅರ್ಜಿ ಸಲ್ಲಿಸಿ

ಇದನ್ನೂ ಓದಿ : ಯುಎಎಸ್ ಧಾರವಾಡ ನೇಮಕಾತಿ 2023 : ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ನೇರ ಸಂದರ್ಶನ

ಇದನ್ನೂ ಓದಿ : CIMS Chikkamagaluru Recruitment 2023: 35 ಸ್ಟಾಫ್ ನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 28 ಮಾರ್ಚ್‌ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15 ಏಪ್ರಿಲ್‌ 2023

Karur Vaishya Bank Recruitment : KVB Recruitment 2023 : Application Invitation for Manager, Executive Posts

Comments are closed.