KHPT Recruitment 2023:ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ಪದವೀಧರರ ನೇಮಕಾತಿ

(KHPT Recruitment 2023)ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ತುಮಕೂರಿನಲ್ಲಿ ಕೆಲಸ ಮಾಡಲು ಬಯಸುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜನವರಿ 2 ,2023 ರ ಮೊದಲು ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

(KHPT Recruitment 2023)ಹುದ್ದೆಯ ಸಂಪೂರ್ಣ ವಿವರ:
ಸಂಸ್ಥೆಯ ಹೆಸರು : ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್
ಹುದ್ದೆಯ ಹೆಸರು : ಕ್ಷೇತ್ರ ತನಿಖಾಧಿಕಾರಿ(ಫೀಲ್ಡ್ ಇನ್ವೆಸ್ಟಿಗೇಟರ್)
ಹುದ್ದೆಗಳ ಸಂಖ್ಯೆ: 12
ಉದ್ಯೋಗ ಸ್ಥಳ : ತುಮಕೂರು

ವಿದ್ಯಾರ್ಹತೆ ವಿವರ:
ಈ ಸಂಸ್ಥೆಯೊಂದಿಗೆ ಕೆಲಸ ಮಾಡಲು ಅರ್ಹ ಅಭ್ಯರ್ಥಿಗಳು ಪದವಿ ಪೂರ್ಣಗೊಳಿಸಿರಬೇಕು.

ಆಯ್ಕೆ ಪ್ರಕ್ರಿಯೆ:
ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ

ಅರ್ಜಿ ಸಲ್ಲಿಸುವ ವಿಧಾನ :
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ) ದಿನಾಂಕ 2-1- 2023ರ ಮೊದಲು ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನ ಇ-ಮೇಲ್ ಐಡಿ, [email protected] ಗೆ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.

ಇದನ್ನೂ ಓದಿ:IIMB Recruitment 2023:ಪದವೀಧರರಿಗೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ನಲ್ಲಿ ಉದ್ಯೋಗಾವಕಾಶ

ಇದನ್ನೂ ಓದಿ:CBI Recruitment 2023: ಕೇಂದ್ರೀಯ ತನಿಖಾ ದಳದಲ್ಲಿ ಸಲಹೆಗಾರರ ಹುದ್ದೆ : ವೇತನ 40000 ರೂ

ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 22-ಡಿಸೆಂಬರ್-2022
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 2-ಜನವರಿ-2023

KHPT Recruitment 2023 Recruitment of Graduates in Karnataka Health Promotion Trust

Comments are closed.