(KHPT Recruitment)ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್14 , 2022 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳನ್ನು ಇ-ಮೇಲ್ ಐಡಿ ಗೆ ಕಳುಹಿಸಬೇಕು.
(KHPT Recruitment)ಹುದ್ದೆಯ ಸಂಪೂರ್ಣ ವಿವರ:
ಸಂಸ್ಥೆಯ ಹೆಸರು : ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್
ಹುದ್ದೆಯ ಹೆಸರು : ಹಿರಿಯ ಎಂ ಮತ್ತು ಇ ಸ್ಪೆಷಲಿಸ್ಟ್
ಹುದ್ದೆಯ ಸಂಖ್ಯೆ:1
ಉದ್ಯೋಗ ಸ್ಥಳ : ಬೆಂಗಳೂರು
ವೇತನ: ಅರ್ಹ ಅಭ್ಯರ್ಥಿಗಳಿಗೆ ಈ ಸಂಸ್ಥೆಯ ಮಾನದಂಡಗಳ ಪ್ರಕಾರ ವೇತವನ್ನು ನೀಡಲಾಗುತ್ತದೆ.
ವಿದ್ಯಾರ್ಹತೆ ವಿವರ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, Ph.D ಪೂರ್ಣಗೊಳಿಸಿರಬೇಕು.
ಆಯ್ಕೆ ಪ್ರಕ್ರಿಯೆ
ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ: ಅರ್ಜಿ ಶುಲ್ಕ ಇಲ್ಲ
ಇದನ್ನೂ ಓದಿ:IIAP Recruitment:ಆಸ್ಟ್ರೋಫಿಸಿಕ್ಸ್ ಸಂಸ್ಥೆಯಲ್ಲಿ ಸೈಟ್ ಇಂಜಿನಿಯರ್ ಹುದ್ದೆ ನೇಮಕಾತಿ
ಇದನ್ನೂ ಓದಿ:KSP exam date: 70 ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ: ಡಿ.18ರಂದು ನಡೆಯಲಿದೆ ಲಿಖಿತ ಪರೀಕ್ಷೆ
ಇದನ್ನೂ ಓದಿ:ESIC Karnataka Recruitment:ಜೀವಾವಿಮಾ ನಿಗಮದಲ್ಲಿ ಉದ್ಯೋಗಾವಕಾಶ: ವೇತನ 123485
ಅರ್ಜಿ ಸಲ್ಲಿಸುವ ವಿಧಾನ :
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್ ಐಡಿ, ಮೊಬೈಲ್ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ)ದಿನಾಂಕ 14-12- 2022 ರ ಮೊದಲು ಇ-ಮೇಲ್ ಐಡಿ, jobs@khpt.org ಗೆ ಕಳುಹಿಸಿಕೊಡಬೇಕು.
ಪ್ರಮುಖ ದಿನಾಂಕಗಳು:
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 14-ಡಿಸೆಂಬರ್-2022
KHPT Recruitment Job Vacancy in Karnataka Health Promotion Trust : Apply Today