ಬೆಂಗಳೂರಿನ KITS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ: ಮಾಸಿಕ 80,000 ವೇತನ!

KITS Recruitment 2026: ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ವೃತ್ತಿಪರರಿಗೆ ಇದೊಂದು ಉತ್ತಮ ಅವಕಾಶವಾಗಿದೆ.

KITS Recruitment 2026 apply online here for manager role in bangalore

KITS Recruitment 2026 | Jobs in Bengaluru: ಬೆಂಗಳೂರು: ಕರ್ನಾಟಕ ಸರ್ಕಾರದ ಐಟಿ, ಬಿಟಿ ಇಲಾಖೆಯ ಅಡಿಯ ಕರ್ನಾಟಕ ಇನ್ನೋವೇಶನ್ ಮತ್ತು ಟೆಕ್ನಾಲಜಿ ಸೊಸೈಟಿ (KITS) ಖಾಲಿ ಇರುವ ಮ್ಯಾನೇಜರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ವೃತ್ತಿಪರರಿಗೆ ಇದೊಂದು ಉತ್ತಮ ಅವಕಾಶವಾಗಿದೆ.

ಹುದ್ದೆಯ ವಿವರಗಳು:

  • ಸಂಸ್ಥೆಯ ಹೆಸರು: ಕರ್ನಾಟಕ ಇನ್ನೋವೇಶನ್ ಮತ್ತು ಟೆಕ್ನಾಲಜಿ ಸೊಸೈಟಿ (KITS)
  • ಹುದ್ದೆಯ ಹೆಸರು: ಮ್ಯಾನೇಜರ್ (Manager)
  • ಒಟ್ಟು ಹುದ್ದೆಗಳು: 01
  • ಕೆಲಸದ ಸ್ಥಳ: ಬೆಂಗಳೂರು
  • ವೇತನ: ಪ್ರತಿ ತಿಂಗಳು ₹80,000/-

ಅರ್ಹತೆಗಳು:

ಆಯ್ಕೆ ಪ್ರಕ್ರಿಯೆ:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿ, ನೇರ ಸಂದರ್ಶನದ (Interview) ಮೂಲಕ ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?

  1. ಆಸಕ್ತರು KITS ನ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಥವಾ ಇಲ್ಲಿ ಕ್ಲಿಕ್‌ ಮಾಡಿ
  2. ಆನ್‌ಲೈನ್ ಅರ್ಜಿಯಲ್ಲಿ ಇಮೇಲ್ ಐಡಿ, ಮೊಬೈಲ್ ಸಂಖ್ಯೆ ಮತ್ತು ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಿ.
  3. ಅಗತ್ಯವಿರುವ ದಾಖಲೆಗಳನ್ನು (ಗುರುತಿನ ಚೀಟಿ, ವಿದ್ಯಾರ್ಹತೆ ಮತ್ತು ಅನುಭವದ ಪ್ರಮಾಣಪತ್ರಗಳು) ಅಪ್‌ಲೋಡ್ ಮಾಡಿ.
  4. ಅರ್ಜಿಯನ್ನು ಸಲ್ಲಿಸಿದ ನಂತರ ಮುಂದಿನ ಉಲ್ಲೇಖಕ್ಕಾಗಿ ಅಪ್ಲಿಕೇಶನ್ ನಂಬರ್ ಅನ್ನು ನೋಟ್ ಮಾಡಿಕೊಳ್ಳಿ.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ: 13-02-2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-02-2026
Scroll to Top