KMF Recruitment 2022 : ಕೆಎಂಎಫ್ 487 ಡೆಪ್ಯೂಟಿ ಡೈರೆಕ್ಟರ್, ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಹಾಲು ಒಕ್ಕೂಟವು (KMF) ಖಾಲಿರುವ ಉಪ ನಿರ್ದೇಶಕರು, ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು(KMF Recruitment 2022) ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನವೆಂವರ್‌ 19, 2022ರ ಮೊದಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

KMFನಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರ :

  • ಸಂಸ್ಥೆಯ ಹೆಸರು : ಕರ್ನಾಟಕ ಹಾಲು ಒಕ್ಕೂಟ (KMF)
  • ಹುದ್ದೆಗಳ ಸಂಖ್ಯೆ : 487
  • ಉದ್ಯೋಗ ಸ್ಥಳ : ಕರ್ನಾಟಕ
  • ಹುದ್ದೆಯ ಹೆಸರು : ಉಪ ನಿರ್ದೇಶಕರು, ಜೂನಿಯರ್ ತಂತ್ರಜ್ಞ
  • ವೇತನ : ರೂ.17000-99600/- ಪ್ರತಿ ತಿಂಗಳು

ವಿದ್ಯಾರ್ಹತೆ ವಿವರ :
KMFನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿ ಗಳು CA ಅಥವಾ ICWA, M.V.Sc, ಸ್ನಾತಕೋತ್ತರ ಪದವಿ, MBA, MBBS, B.Sc, M.Tech ಅನ್ನು ಯಾವುದೇ ಮಾನ್ಯತೆ ವಿಶ್ವವಿದ್ಯಾಲಯಗಳಿಂದ ಉತ್ತೀರ್ಣರಾಗಿರಬೇಕು.

ವಯೋಮಿತಿ ವಿವರ :
ಕರ್ನಾಟಕ ಹಾಲು ಒಕ್ಕೂಟದ ನೇಮಕಾತಿಯಲ್ಲಿ ಅರ್ಹ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಠ 35 ವರ್ಷ ವಯಸ್ಸನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:
SC/ST/ ಪ್ರವರ್ಗ-I ಅಭ್ಯರ್ಥಿಗಳಿಗೆ : 05 ವರ್ಷಗಳು
ಪ್ರವರ್ಗ-2A/2B/3A & 3B ಅಭ್ಯರ್ಥಿಗಳಿಗೆ : 03 ವರ್ಷಗಳು

ಅರ್ಜಿ ಶುಲ್ಕ:
SC/ST/Cat-I/PWD ಅಭ್ಯರ್ಥಿಗಳಿಗೆ : ರೂ.500/-
ಎಲ್ಲಾ ಇತರ ಅಭ್ಯರ್ಥಿಗಳಿಗೆ : ರೂ.1000/-
ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ ವಿವರ:
KMFನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

KMF ನೇಮಕಾತಿ 2022 ಗೆ ಅರ್ಜಿ ಸಲ್ಲಿಸುವ ವಿಧಾನ :

ಕರ್ನಾಟಕ ಹಾಲು ಒಕ್ಕೂಟವು (KMF) ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ, ಗುರುತಿನ ಚೀಟಿ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್‌ ಹಾಗೂ ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆ) ಅಧಿಕೃತ ವೆಬ್‌ಸೈಟ್‌ ಆದ kmfnandini.coop ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20-10-2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-11-2022

ಇದನ್ನೂ ಓದಿ : Department of Water Resources Recruitment : ಜಲಸಂಪನ್ಮೂಲ ಇಲಾಖೆ ನೇಮಕಾತಿ 2022-2023 :155 ಬ್ಯಾಕ್‌ಲಾಗ್ ಎರಡನೇ ವಿಭಾಗದ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : BHEL Recruitment 2022 : BHEL ನೇಮಕಾತಿ 2022 : 30 ಪ್ರಾಜೆಕ್ಟ್ ಇಂಜಿನಿಯರ್, ಪ್ರಾಜೆಕ್ಟ್ ಸೂಪರ್‌ವೈಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : KPSC Recruitment 2022:KPSC ನೇಮಕಾತಿ 2022 : 169 ಜೂನಿಯರ್‌ ಇಂಜಿನಿಯರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

KMF ಅಧಿಸೂಚನೆ ಪ್ರಮುಖ ಲಿಂಕ್‌ಗಳ ವಿವರ :
ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
ಕಿರು ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: kmfnandini.coop

KMF Recruitment 2022 : KMF invites applications for 487 Deputy Director, Junior Technician posts.

Comments are closed.