Koppal Zilla Panchayat recruitment 2023 : ಪದವೀಧರರಿಗೆ ಜಿಲ್ಲಾ ಪಂಚಾಯತ್‌ಯಲ್ಲಿ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ

ಕೊಪ್ಪಳ ಜಿಲ್ಲಾ ಪಂಚಾಯತ್ ನೇಮಕಾತಿ (Koppal Zilla Panchayat recruitment 2023) ಆಗಸ್ಟ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ತಾಂತ್ರಿಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿಗಳನ್ನು ಭರ್ತಿ ಮಾಡುವ ಮೊದಲು ಈ ಹುದ್ದೆಗಳಿಗೆ ಅಗತ್ಯವಿರುವ ವಯಸ್ಸಿನ ಮಿತಿ, ವಿದ್ಯಾರ್ಹತೆ ಮತ್ತು ಅನುಭವ ಸೇರಿದಂತೆ ಎಲ್ಲಾ ಅರ್ಹತಾ ಷರತ್ತುಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ.

ಕೊಪ್ಪಳ ಜಿಲ್ಲಾ ಪಂಚಾಯತ್ ಖಾಲಿ ಹುದ್ದೆಗಳ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಕೊಪ್ಪಳ ಜಿಲ್ಲಾ ಪಂಚಾಯತ್
ಹುದ್ದೆಗಳ ಸಂಖ್ಯೆ : 13 ಹುದ್ದೆಗಳು
ಉದ್ಯೋಗ ಸ್ಥಳ : ಕೊಪ್ಪಳ
ಹುದ್ದೆಯ ಹೆಸರು : ತಾಂತ್ರಿಕ ಸಹಾಯಕ
ವೇತನ : ರೂ. 24000/- ಪ್ರತಿ ತಿಂಗಳು

ಕೊಪ್ಪಳ ಜಿಲ್ಲಾ ಪಂಚಾಯತ್ ಹುದ್ದೆಗಳ ಹುದ್ದೆವಾರು ವಿವರ :

  • ತಾಂತ್ರಿಕ ಸಹಾಯಕ (ಕೃಷಿ) : 5 ಹುದ್ದೆಗಳು
  • ತಾಂತ್ರಿಕ ಸಹಾಯಕ (ಅರಣ್ಯ) : 7 ಹುದ್ದೆಗಳು
  • ತಾಂತ್ರಿಕ ಸಹಾಯಕ (ರೇಷ್ಮೆ ಕೃಷಿ) : 1 ಹುದ್ದೆ

ಶೈಕ್ಷಣಿಕ ಅರ್ಹತೆ :
ಕೊಪ್ಪಳ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ :
ಕೊಪ್ಪಳ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು 01-07-2023 ರಂತೆ ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:
ಕೊಪ್ಪಳ ಜಿಲ್ಲಾ ಪಂಚಾಯತ್ ನಿಯಮಾನುಸಾರ

ಅರ್ಜಿ ಶುಲ್ಕ :
ಅರ್ಜಿ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ:
ಕೊಪ್ಪಳ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ : UAS Dharwad Recruitment 2023 : ಕೃಷಿ ವಿ.ವಿ ಧಾರವಾಡ : ಅರೆಕಾಲಿಕ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : SSC Recruitment 2023 : ಪಿಯುಸಿ ಪಾಸಾದವರಿಗೆ ಸಿಬ್ಬಂದಿ ಆಯ್ಕೆ ಆಯೋಗದಲ್ಲಿ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01 ಆಗಸ್ಟ್‌ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16 ಆಗಸ್ಟ್ 2023

Koppal Zilla Panchayat recruitment 2023 : Job opportunities for graduates in Zilla Panchayat, apply immediately

Comments are closed.