KPSC Recruitment 2022 : KPSC ನೇಮಕಾತಿ 2022 : ಲೇಬರ್ ಇನ್‌ಸ್ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗವು ಅಕ್ಟೋಬರ್ 2022 ರ KPSC ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ಮೂಲಕ (KPSC Recruitment 2022) ಲೇಬರ್ ಇನ್‌ಸ್ಪೆಕ್ಟರ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಹುದ್ದೆಗಾಗಿ ಅವಕಾಶವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಕ್ಟೋಬರ್‌ 30ರ ಒಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

KPSC Recruitment 2022 : KPSC ಹುದ್ದೆಗಳ ವಿವರ:

  • ಸಂಸ್ಥೆಯ ಹೆಸರು: ಕರ್ನಾಟಕ ಲೋಕಸೇವಾ ಆಯೋಗ (KPSC)
  • ಹುದ್ದೆಗಳ ಸಂಖ್ಯೆ: 06
  • ಉದ್ಯೋಗ ಸ್ಥಳ: ಕರ್ನಾಟಕ
  • ಹುದ್ದೆಯ ಹೆಸರು: ಲೇಬರ್ ಇನ್ಸ್‌ಪೆಕ್ಟರ್
  • ವೇತನ: ರೂ.33450-62600/- ಪ್ರತಿ ತಿಂಗಳು

KPSC ನೇಮಕಾತಿ 2022 ಅರ್ಹತಾ ವಿವರ:

ವಿದ್ಯಾರ್ಹತೆ ವಿವರ :
ಈ ಹುದ್ದೆಗೆ ನೇಮಕಾತಿಯ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ ವಿವರ :
ನೇಮಕಾತಿಯ ಅಧಿಸೂಚನೆಯಲ್ಲಿ ಈ ಹುದ್ದೆಗಾಗಿ, ಅಭ್ಯರ್ಥಿಗಳು ಕನಿಷ್ಠ 18 ವರ್ಷ ದಿಂದ ಗರಿಷ್ಠ 35 ವರ್ಷ ವಯಸ್ಸಾಗಿರಬೇಕು.

ವಯೋಮಿತಿ ಸಡಿಲಿಕೆ:

  • SC/ST/ಪ್ರವರ್ಗ-I ಅಭ್ಯರ್ಥಿಗಳಿಗೆ : 5ವರ್ಷಗಳು
  • ಪ್ರವರ್ಗ-2A/2B/3A & 3B ಅಭ್ಯರ್ಥಿಗಳು : 3 ವರ್ಷಗಳು
  • PH/ವಿಧವೆ ಅಭ್ಯರ್ಥಿಗಳಿಗೆ : 10ವರ್ಷಗಳು

ಅರ್ಜಿ ಶುಲ್ಕ:

  • SC/ST/ಪ್ರವರ್ಗ-I ಮತ್ತು
  • PH/ವಿಧವೆ ಅಭ್ಯರ್ಥಿಗಳು: ರೂ.35
  • ಮಾಜಿ ಸೈನಿಕ ಅಭ್ಯರ್ಥಿಗಳು: ರೂ.85
  • ಪ್ರವರ್ಗ-2A/2B/3A & 3B ಅಭ್ಯರ್ಥಿಗಳು: ರೂ.335
  • ಸಾಮಾನ್ಯ ಅಭ್ಯರ್ಥಿಗಳು: ರೂ.635

ಆಯ್ಕೆ ಪ್ರಕ್ರಿಯೆ:
ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

KPSC ನೇಮಕಾತಿ 2022 ಗೆ ಅರ್ಜಿ ಸಲ್ಲಿಸುವ ವಿಧಾನ:
ಅಗತ್ಯ ದಾಖಲೆಗಳೊಂದಿಗೆ (ಗುರುತಿನ ಚೀಟಿ, ಶೈಕ್ಷಣಿಕ ಅರ್ಹತೆ, ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ ಇನ್ನಿತರ ದಾಖಲೆ)ಅಧಿಕೃತ ವೆಬ್‌ಸೈಟ್‌ ಆದ kpsc.kar.nic.inನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಇದನ್ನೂ ಓದಿ : Job news : 10th,12th,ಪದವೀಧರಿಗೆ ಇಲ್ಲಿದೆ ಸುವರ್ಣಾವಕಾಶ ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : India Post Recruitment 2022 : ಭಾರತ ಪೋಸ್ಟ್ ನೇಮಕಾತಿ 2022: ನುರಿತ ಕುಶಲಕರ್ಮಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : FSSAI Recruitments : FSSAI ನಲ್ಲಿ ಉದ್ಯೋಗ ಅವಕಾಶ : ಪಿಯುಸಿ, ಪದವಿ, ಸ್ನಾತಕೋತ್ತರ ಪದವೀಧರರಿಗೆ ಅವಕಾಶ

ಇದನ್ನೂ ಓದಿ : Panchayat Recruitment 2022 : ಜಿಲ್ಲಾ ಪಂಚಾಯತ್‌ನಲ್ಲಿ ಖಾಲಿ ಹುದ್ದೆ : ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-10-2022
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-10-2022
  • ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 31-10-2022

KPSC Recruitment 2022 : Application Invitation for the post of Labor Inspector

Comments are closed.