KPSC Recruitment 2023 : ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮೋಟಾರ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗವು (KPSC Recruitment 2023) 76 ಮೋಟಾರ್ ವೆಹಿಕಲ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಿದೆ. ಕರ್ನಾಟಕ ಸರಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿಗಳನ್ನು ಭರ್ತಿ ಮಾಡುವ ಮೊದಲು ಈ ಹುದ್ದೆಗಳಿಗೆ ಅಗತ್ಯವಿರುವ ವಯಸ್ಸಿನ ಮಿತಿ, ವಿದ್ಯಾರ್ಹತೆ ಮತ್ತು ಅನುಭವ ಸೇರಿದಂತೆ ಎಲ್ಲಾ ಅರ್ಹತಾ ಷರತ್ತುಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ.

ಕರ್ನಾಟಕ ಲೋಕಸೇವಾ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಕರ್ನಾಟಕ ಲೋಕಸೇವಾ ಆಯೋಗ (KPSC)
ಹುದ್ದೆಗಳ ಸಂಖ್ಯೆ : 76 ಹುದ್ದೆಗಳು
ಉದ್ಯೋಗ ಸ್ಥಳ : ಕರ್ನಾಟಕ
ಹುದ್ದೆಯ ಹೆಸರು : ಮೋಟಾರ್ ವೆಹಿಕಲ್ ಇನ್ಸ್‌ಪೆಕ್ಟರ್
ವೇತನ : KPSC ನಿಯಮಗಳ ಪ್ರಕಾರ

ಶೈಕ್ಷಣಿಕ ಅರ್ಹತೆ ವಿವರ :
ಕರ್ನಾಟಕ ಲೋಕಸೇವಾ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಹಾಗೂ ವಿಶ್ವವಿದ್ಯಾಲಯಗಳಲ್ಲಿ KPSC ನಿಯಮಗಳ ಪ್ರಕಾರ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ ವಿವರ :
ಕರ್ನಾಟಕ ಲೋಕಸೇವಾ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳು ವಯೋಮಿತಿ KPSC ನಿಯಮಗಳ ಪ್ರಕಾರ ಹೊಂದಿರಬೇಕು.

ಅರ್ಜಿ ಶುಲ್ಕ:
ಕರ್ನಾಟಕ ಲೋಕಸೇವಾ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಆಯ್ಕೆ ಪ್ರಕ್ರಿಯೆ:
ಕರ್ನಾಟಕ ಲೋಕಸೇವಾ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ : DHFWS Haveri Recruitment : ಜನರಲ್ ಡ್ಯೂಟಿ ಮಡಿಕಲ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಶೀಘ್ರದಲ್ಲೇ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಶೀಘ್ರದಲ್ಲೇ

KPSC Recruitment 2023 : Application Invitation for Motor Inspector Posts in Karnataka Public Service Commission

Comments are closed.