KPSC Recruitment 2023 : ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಲೋಕಸೇವಾ ಆಯೋಗವು (KPSC Recruitment 2023) 76 ಮೋಟಾರ್ ವೆಹಿಕಲ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿಗಳನ್ನು ಭರ್ತಿ ಮಾಡುವ ಮೊದಲು ಈ ಹುದ್ದೆಗಳಿಗೆ ಅಗತ್ಯವಿರುವ ವಯಸ್ಸಿನ ಮಿತಿ, ವಿದ್ಯಾರ್ಹತೆ ಮತ್ತು ಅನುಭವ ಸೇರಿದಂತೆ ಎಲ್ಲಾ ಅರ್ಹತಾ ಷರತ್ತುಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ.

ಕೆಪಿಎಸ್‌ಸಿ ಹುದ್ದೆಯ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಕರ್ನಾಟಕ ಲೋಕಸೇವಾ ಆಯೋಗ (KPSC)
ಹುದ್ದೆಗಳ ಸಂಖ್ಯೆ : 76
ಉದ್ಯೋಗ ಸ್ಥಳ : ಕರ್ನಾಟಕ
ಹುದ್ದೆಯ ಹೆಸರು : ಮೋಟಾರ್ ವೆಹಿಕಲ್ ಇನ್ಸ್‌ಪೆಕ್ಟರ್
ವೇತನ: ಕೆಪಿಎಸ್‌ಸಿ ನಿಯಮಗಳ ಪ್ರಕಾರ

ಶೈಕ್ಷಣಿಕ ಅರ್ಹತೆ :
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ ಕೆಪಿಎಸ್‌ಸಿ ನಿಯಮಗಳ ಪ್ರಕಾರ ವಿದ್ಯಾರ್ಹತೆಯನ್ನು ಹೊಂದಿರಬೇಕಾಗಿದೆ.

ವಯಸ್ಸಿನ ಮಿತಿ ವಿವರ :
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಕೆಪಿಎಸ್‌ಸಿ ನಿಯಮಗಳ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು

ವಯೋಮಿತಿ ಸಡಿಲಿಕೆ:
ಕರ್ನಾಟಕ ಲೋಕಸೇವಾ ಆಯೋಗದ ನಿಯಮಗಳ ಪ್ರಕಾರ

ಅರ್ಜಿ ಶುಲ್ಕ:
ಅರ್ಜಿ ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ : Karnataka Gram Panchayat Recruitment : ಕೆಪಿಎಸ್‌ಸಿ – PDO, SDA, ಪಂಚಾಯತ್ ಕಾರ್ಯದರ್ಶಿ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : SSC Recruitment 2023 : SSCಯಿಂದ 1,558 ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಶೀಘ್ರದಲ್ಲೇ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಶೀಘ್ರದಲ್ಲೇ

KPSC Recruitment 2023 : Job opportunity in Karnataka Public Service Commission, apply immediately

Comments are closed.