ಪಿಯುಸಿ, ಪದವೀಧರರಿಗೆ ಇಲ್ಲಿದೆ ಸುವರ್ಣಾವಕಾಶ : KPSC ಯಿಂದ ನೇಮಕಾತಿಗೆ ಅರ್ಜಿ ಆಹ್ವಾನ

0

ಬೆಂಗಳೂರು : ಕರ್ನಾಟಕ ನಾಗರೀಕ ಸೇವೆಗಳ ಆಯೋಗ ವಿವಿಧ ಇಲಾಖೆಗಳಲ್ಲಿ ಖಾಲಿ ಉಳಿದಿರುವ ಹುದ್ದೆಗಳಿಗೆ ನೇರ ನೇಮಕಾತಿಯ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಗ್ರೂಪ್ ಸಿ ವೃಂದದ ತಾಂತ್ರೀಕೇತರ ಹುದ್ದೆಗಳಿಗೆ ಆನ್ ಲೈನ್ ಅರ್ಜಿಯನ್ನು ಆಹ್ವಾನಿಸಿದ್ದು, ಪದವಿ ಹಾಗೂ ಪದವಿ ಪೂರ್ವ ಶಿಕ್ಷಣ ಪಡೆದ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Leave A Reply

Your email address will not be published.