KRCL Recruitment 2023: ಕೊಂಕಣ ರೈಲ್ವೇ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

(KRCL Recruitment 2023)ಕೊಂಕಣ ರೈಲ್ವೇ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಕೊಂಕಣ ರೈಲ್ವೇ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯೊಂದಿಗೆ ಕೆಲಸ ಮಾಡಲಿ ಇಚ್ಚಿಸುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜನವರಿ11, 2023 ರ ಮೊದಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

(KRCL Recruitment 2023)ಹುದ್ದೆಯ ಸಂಪೂರ್ಣ ವಿವರ:
ಸಂಸ್ಥೆಯ ಹೆಸರು : ಕೊಂಕಣ ರೈಲ್ವೇ ಕಾರ್ಪೊರೇಷನ್ ಲಿಮಿಟೆಡ್
ಹುದ್ದೆಯ ಹೆಸರು : ಜೂನಿಯರ್ ಅಕೌಂಟ್ಸ್ ಮ್ಯಾನೇಜರ್
ಹುದ್ದೆಯ ಸಂಖ್ಯೆ:4
ಉದ್ಯೋಗ ಸ್ಥಳ : ರತ್ನಗಿರಿ ( ಮಹಾರಾಷ್ಟ್ರ), ಕಾರವಾರ ( ಕರ್ನಾಟಕ)
ವೇತನ :65,688 ರೂ. ಪ್ರತಿ ತಿಂಗಳು

ವಿದ್ಯಾರ್ಹತೆ ವಿವರ:
ಕೊಂಕಣ ರೈಲ್ವೇ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು CA/ ICMA ಪೂರ್ಣಗೊಳಿಸಿರಬೇಕು.

ಆಯ್ಕೆ ಪ್ರಕ್ರಿಯೆ:
ಅರ್ಹ ಅಭ್ಯರ್ಥಿಗಳನ್ನು ವಾಕ್-ಇನ್ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ:HGML Recruitment 2022: 9 ವೈದ್ಯಕೀಯ ಅಧಿಕಾರಿಗಳು, ಶಸ್ತ್ರಚಿಕಿತ್ಸಕರ ಹುದ್ದೆಗಳಿಗೆ ವಾಕ್-ಇನ್ ಸಂದರ್ಶನ

ಇದನ್ನೂ ಓದಿ:Karnataka Revenue Department Recruitment:ಕಂದಾಯ ಇಲಾಖೆಯಲ್ಲಿ ಉದ್ಯೋಗಾವಕಾಶ, ವೇತನ 80,000ರೂ

ಇದನ್ನೂ ಓದಿ:BHEL Recruitment 2023:ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನಲ್ಲಿ ನೇಮಕಾತಿ, ಕೂಡಲೇ ಅರ್ಜಿ ಸಲ್ಲಿಸಿ

ಅರ್ಜಿ ಶುಲ್ಕ:ಶುಲ್ಕವಿಲ್ಲ

ಅರ್ಜಿ ಸಲ್ಲಿಸುವ ವಿಧಾನ :
ಕೊಂಕಣ ರೈಲ್ವೇ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ) ದಿನಾಂಕ 11-1-2023 ರ ಮೊದಲು ಕೊಂಕಣ ರೈಲ್ವೇ ಕಾರ್ಪೊರೇಷನ್ ಲಿಮಿಟೆಡ್ ನ ಅಧಿಕೃತ ವೆಬ್‌ ಸೈಟ್‌ ಆದ konkanrailway.com ನಲ್ಲಿ ಆನ್‌ ಲೈನ ಮೂಲಕ ಅರ್ಜಿ ಸಲ್ಲಿಸಬಹುದು.

ಸೂಚನೆ :
ಅರ್ಹ ಅಭ್ಯರ್ಥಿಗಳು ಕೊಂಕಣ ರೈಲ್ವೇ ಕಾರ್ಪೊರೇಷನ್ ಲಿಮಿಟೆಡ್ ನಿಂದ ಬರುವ ಮಾಹಿತಿಯಂತೆ ವಾಕ್-ಇನ್ ಸಂದರ್ಶನಕ್ಕೆ ಭಾಗವಹಿಸಬೇಕಾಗಿದೆ

ಪ್ರಮುಖ ದಿನಾಂಕಗಳು:
ಆನ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 9- ಡಿಸೆಂಬರ್-2022

ಆನ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-ಜನವರಿ-2023

KRCL Recruitment 2023 Job Vacancy in Konkan Railway Corporation Limited

Comments are closed.