KSRLPS Recruitment:ಪದವೀಧರರಿಗೆ ಉದ್ಯೋಗಾವಕಾಶ : ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ

(KSRLPS Recruitment)ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್11, 2022 ಮೊದಲು ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

(KSRLPS Recruitment)ಹುದ್ದೆಯ ಸಂಪೂರ್ಣ ವಿವರ:
ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ
ಹುದ್ದೆಯ ಹೆಸರು : ತಾಲೂಕು ಕಾರ್ಯಕ್ರಮ ನಿರ್ವಾಹಕ
ಹುದ್ದೆಯ ಸಂಖ್ಯೆ:1
ಉದ್ಯೋಗ ಸ್ಥಳ :ಕರ್ನಾಟಕ

ವಿದ್ಯಾರ್ಹತೆ ವಿವರ:
ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ , ಪಿಜಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ:
ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಗೆ 45 ವರ್ಷ ವಯಸ್ಸಾಗಿರಬೇಕು

ಇದನ್ನೂ ಓದಿ:KIMS Hubballi Recruitment:ಹುಬ್ಬಳ್ಳಿಯ KIMS ನಲ್ಲಿ ಉದ್ಯೋಗಾವಕಾಶ : ನೇರ ಸಂದರ್ಶನ

ಇದನ್ನೂ ಓದಿ:KHPT Recruitment :ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ಉದ್ಯೋಗಾವಕಾಶ : ಇಂದೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವ ವಿಧಾನ :
ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ) 29-11- 2022 ರಿಂದ 11-12-2022ರವರೆಗೆ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘದ ಅಧಿಕೃತ ವೆಬ್‌ ಸೈಟ್‌ ಆದ ksrlps.karnataka.gov.in ನಲ್ಲಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಪ್ರಮುಖ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:29 ನವೆಂಬರ್ 2022.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11 ಡಿಸೆಂಬರ್ 2022.

KSRLPS Recruitment Job Opportunities for Graduates : Click here to apply

Comments are closed.