MSIL ನೇಮಕಾತಿ 2023 : ವಿವಿಧ ವ್ಯವಸ್ಥಾಪಕ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೈಸೂರು ಸೇಲ್ಸ್ ಇಂಟರ್‌ನ್ಯಾಶನಲ್ ಲಿಮಿಟೆಡ್ ನೇಮಕಾತಿ (MSIL Recruitment 2023) ಅಧಿಕೃತ ಅಧಿಸೂಚನೆಯ ಏಪ್ರಿಲ್ 2023 ರ ಮೂಲಕ ಸಹಾಯಕ ವ್ಯವಸ್ಥಾಪಕರು, ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

ಮೈಸೂರು ಸೇಲ್ಸ್ ಇಂಟರ್‌ನ್ಯಾಶನಲ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (MSIL)
ಹುದ್ದೆಗಳ ಸಂಖ್ಯೆ : 71 ಹುದ್ದೆಗಳು
ಉದ್ಯೋಗ ಸ್ಥಳ : ಬೆಂಗಳೂರು
ಹುದ್ದೆಯ ಹೆಸರು : ಸಹಾಯಕ ವ್ಯವಸ್ಥಾಪಕರು, ಮೇಲ್ವಿಚಾರಕರು
ವೇತನ : ರೂ.21900-80100/- ಪ್ರತಿ ತಿಂಗಳು

ಮೈಸೂರು ಸೇಲ್ಸ್ ಇಂಟರ್‌ನ್ಯಾಶನಲ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳ ವಿವರ :
ಸಹಾಯಕ ವ್ಯವಸ್ಥಾಪಕರು : 23 ಹುದ್ದೆಗಳು
ಮೇಲ್ವಿಚಾರಕ : 23 ಹುದ್ದೆಗಳು
ಪದವೀಧರ ಗುಮಾಸ್ತರು : 6 ಹುದ್ದೆಗಳು
ಗುಮಾಸ್ತರು : 13 ಹುದ್ದೆಗಳು
ಮಾರಾಟ ಪ್ರತಿನಿಧಿ/ಪ್ರೋಗ್ರಾಮರ್ : 6 ಹುದ್ದೆಗಳು

ಶೈಕ್ಷಣಿಕ ಅರ್ಹತೆ :
ಮೈಸೂರು ಸೇಲ್ಸ್ ಇಂಟರ್‌ನ್ಯಾಶನಲ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಹುದ್ದೆಗಳಿಗಾಗಿ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಹಾಗೂ ವಿಶ್ವವಿದ್ಯಾಲಯಗಳಲ್ಲಿ MSIL ನಿಯಮಗಳ ಪ್ರಕಾರ ವಿದ್ಯಾರ್ಹತೆಯನ್ನು ಹೊಂದಿರಬೇಕಾಗುತ್ತದೆ.

ವಯಸ್ಸಿನ ಮಿತಿ :
ಮೈಸೂರು ಸೇಲ್ಸ್ ಇಂಟರ್‌ನ್ಯಾಶನಲ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಅರ್ಹ ಅಭ್ಯರ್ಥಿಗಳ ವಯೋಮಿತಿಯನ್ನು MSIL ನಿಯಮಗಳ ಪ್ರಕಾರ ಆಯ್ಕೆ ಮಾಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಮೈಸೂರು ಸೇಲ್ಸ್ ಇಂಟರ್‌ನ್ಯಾಶನಲ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಮೈಸೂರು ಸೇಲ್ಸ್ ಇಂಟರ್‌ನ್ಯಾಶನಲ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ಸಂಬಳ (ತಿಂಗಳಿಗೆ) ವಿವರ :

  • ಸಹಾಯಕ ವ್ಯವಸ್ಥಾಪಕರು : ರೂ.44200-80100/-
  • ಮೇಲ್ವಿಚಾರಕ : ರೂ.35150-64250/-
  • ಪದವೀಧರ ಗುಮಾಸ್ತರು : ರೂ.25200-50150/-
  • ಗುಮಾಸ್ತರು : ರೂ.21900-43100/-
  • ಮಾರಾಟ ಪ್ರತಿನಿಧಿ/ಪ್ರೋಗ್ರಾಮರ್ : ರೂ.28950-55350/-

ಇದನ್ನೂ ಓದಿ : NIT ಕರ್ನಾಟಕ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 17 ಏಪ್ರಿಲ್‌ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17 ಮೇ 2023
ಇ-ಪೋಸ್ಟ್ ಆಫೀಸ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 20 ಮೇ 2023

MSIL Recruitment 2023 : Application Invitation for Various Manager Supervisor Posts

Comments are closed.