NAAC Recruitment 2022 : ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ ಉಪ ಸಲಹೆಗಾರರ ​​ಹುದ್ದೆಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ (NAAC Recruitment 2022)ಯಲ್ಲಿ ಖಾಲಿರುವ ಉಪ ಸಲಹೆಗಾರರ ​​ಹುದ್ದೆಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನವೆಂಬರ್‌ 27, 2022 ರ ಮೊದಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ (NAAC) ಖಾಲಿರುವ ಹುದ್ದೆಗಳ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ (NAAC)
ಹುದ್ದೆಗಳ ಸಂಖ್ಯೆ : 1
ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ
ಹುದ್ದೆಯ ಹೆಸರು : ಉಪ ಸಲಹೆಗಾರ
ವೇತನ : ರೂ.131400-217100/- ಪ್ರತಿ ತಿಂಗಳು

ಶಿಕ್ಷಣ ಅರ್ಹತೆ :
ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ (NAAC) ಖಾಲಿರುವ ಹುದ್ದೆಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ Ph.D ಯನ್ನು ಪೂರ್ಣಗೊಳಿಸಿರಬೇಕಾಗಿರುತ್ತದೆ.

ವಯೋಮಿತಿ ವಿವರ :
ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ (NAAC)ಯ ಹುದ್ದೆಯ ನೇಮಕಾತಿಯಲ್ಲಿ ಅಭ್ಯರ್ಥಿಗಳ ವಯೋಮಿತಿಯನ್ನು NAAC ಮಾನದಂಡಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕಾಗುತ್ತದೆ.

ಅರ್ಜಿ ಶುಲ್ಕ :
ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ (NAAC)ಯ ಹುದ್ದೆಯ ನೇಮಕಾತಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿರುವುದಿಲ್ಲ.

ಆಯ್ಕೆ ಪ್ರಕ್ರಿಯೆ:
ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ (NAAC)ಯ ನೇಮಕಾತಿಯಲ್ಲಿ ಅರ್ಹ ಮತ್ತು ಆಸಕ್ತ ಆಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೋಕ ಆಯ್ಕೆ ಮಾಡಲಾಗುತ್ತದೆ.

ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ (NAAC)ನಲ್ಲಿ ಖಾಲಿರುವ ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ :
ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ (NAAC)ನಲ್ಲಿ ಖಾಲಿರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ, ಗುರುತಿನ ಚೀಟಿ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್‌ ಹಾಗೂ ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆ) NAAC ಅಧಿಕೃತ ವೆಬ್‌ಸೈಟ್ ಆದ naac.gov.in ನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಇದನ್ನೂ ಓದಿ : SSC Constable Recruitment 2022 ; SSC ಕಾನ್ಸ್ಟೇಬಲ್ ಹುದ್ದೆಗೆ ನೇಮಕಾತಿ ಆರಂಭ

ಇದನ್ನೂ ಓದಿ : NHB Recruitment 2022 : ನ್ಯಾಷನಲ್ ಹೌಸಿಂಗ್ ಬ್ಯಾಂಕ್ ಸಹಾಯಕ ವ್ಯವಸ್ಥಾಪಕರು, ಅಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ

ಇದನ್ನೂ ಓದಿ : Air India express recruitment : ಟ್ರೈನಿ ಕ್ಯಾಬಿನ್ ಕ್ರ್ಯೂ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು :
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28-10-2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-11-2022

NAAC Recruitment 2022 National Evaluation and Accreditation Board invites applications for the post of Deputy Advisor

Comments are closed.