NABFINS ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಉದ್ಯೋಗಾವಕಾಶ ಕೂಡಲೇ ಅರ್ಜಿ ಸಲ್ಲಿಸಿ

ನಬಾರ್ಡ್ ಫೈನಾನ್ಶಿಯಲ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ (NABFINS Recruitment 2023) ಮಾರ್ಚ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಗ್ರಾಹಕ ಸೇವಾ ಕಾರ್ಯನಿರ್ವಾಹಕ, ಶಾಖೆಯ ಮುಖ್ಯಸ್ಥ, ಗ್ರಾಹಕ ಸೇವಾ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ (NABARD FINANCIAL SERVICES LTD) ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

NABARD FINANCIAL SERVICES LTD : NABFINS ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :

ಸಂಸ್ಥೆಯ ಹೆಸರು : ನಬಾರ್ಡ್ ಫೈನಾನ್ಶಿಯಲ್ ಸರ್ವೀಸಸ್ ಲಿಮಿಟೆಡ್ (NABFINS)
ಪೋಸ್ಟ್‌ಗಳ ಸಂಖ್ಯೆ : ವಿವಿಧ ಹುದ್ದೆಗಳು
ಉದ್ಯೋಗ ಸ್ಥಳ : ಬೆಂಗಳೂರು
ಹುದ್ದೆಯ ಹೆಸರು : ಗ್ರಾಹಕ ಸೇವಾ ಕಾರ್ಯನಿರ್ವಾಹಕ, ಶಾಖೆಯ ಮುಖ್ಯಸ್ಥ, ಗ್ರಾಹಕ ಸೇವಾ ಅಧಿಕಾರಿ
ಸಂಬ ಳ: ರೂಢಿಗಳ ಪ್ರಕಾರ

ಶೈಕ್ಷಣಿಕ ಅರ್ಹತೆ :
ನಬಾರ್ಡ್ ಫೈನಾನ್ಶಿಯಲ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ,ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ದ್ವಿತೀಯ ಪಿಯುಸಿಯನ್ನು ಪೂರ್ಣಗೊಳಿಸಿರಬೇಕು. ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿರಬೇಕು.

ವಯಸ್ಸಿನ ಮಿತಿ :
ನಬಾರ್ಡ್ ಫೈನಾನ್ಶಿಯಲ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.

ವಯೋಮಿತಿ ಸಡಿಲಿಕೆ:
ನಬಾರ್ಡ್ ಫೈನಾನ್ಶಿಯಲ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳ ವಯೋಮಿತಿಯನ್ನು ನಬಾರ್ಡ್ ಫೈನಾನ್ಶಿಯಲ್ ಸರ್ವೀಸಸ್ ಲಿಮಿಟೆಡ್ ನಿಯಮಗಳ ಪ್ರಕಾರ ಸಡಿಲಿಕೆ ಮಾಡಲಾಗುತ್ತದೆ.

NABFINS ನೇಮಕಾತಿ ಉದ್ಯೋಗಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು :
ನಬಾರ್ಡ್ ಫೈನಾನ್ಶಿಯಲ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಗೆ ಏಪ್ರೊಲ್‌ 05, 2023 ರಂದು ಅಥವಾ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.

ಇದನ್ನೂ ಓದಿ : ಯೆಸ್ ಬ್ಯಾಂಕ್ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : ಯುಎಎಸ್ ಧಾರವಾಡ ನೇಮಕಾತಿ 2023 : ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ನೇರ ಸಂದರ್ಶನ

ಇದನ್ನೂ ಓದಿ : CIMS Chikkamagaluru Recruitment 2023: 35 ಸ್ಟಾಫ್ ನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು :
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ : 28 ಮಾರ್ಚ್‌ 2023
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ : 05 ಏಪ್ರಿಲ್‌ 2023ಯೆಸ್ ಬ್ಯಾಂಕ್ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಪ್ರಮುಖ ದಿನಾಂಕಗಳು :
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ : 28 ಮಾರ್ಚ್‌ 2023
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ : 05 ಏಪ್ರಿಲ್‌ 2023

NABARD FINANCIAL SERVICES LTD : NABFINS Recruitment 2023 : Job Vacancy for Various Posts Apply Now

Comments are closed.