NABFINS ನೇಮಕಾತಿ 2023 : ವಿವಿಧ ಕಂಪನಿ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ನಬಾರ್ಡ್ ಫೈನಾನ್ಶಿಯಲ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ (NABFINS Recruitment 2023) ಯ ಅಧಿಕೃತ ಅಧಿಸೂಚನೆಯ ಕಂಪನಿಯ ಕಾರ್ಯದರ್ಶಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.

NABFINS Recruitment 2023 : ನಬಾರ್ಡ್ ಫೈನಾನ್ಶಿಯಲ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :

ಬ್ಯಾಂಕ್ ಹೆಸರು : ನಬಾರ್ಡ್ ಫೈನಾನ್ಶಿಯಲ್ ಸರ್ವೀಸಸ್ ಲಿಮಿಟೆಡ್ (NABFINS)
ಪೋಸ್ಟ್‌ಗಳ ಸಂಖ್ಯೆ : ನಿರ್ದಿಷ್ಟಪಡಿಸಲಾಗಿಲ್ಲ
ಉದ್ಯೋಗ ಸ್ಥಳ : ಬೆಂಗಳೂರು
ಹುದ್ದೆಯ ಹೆಸರು : ಕಂಪನಿ ಕಾರ್ಯದರ್ಶಿ
ಸಂಬಳ : NABFINS ಮಾನದಂಡಗಳ ಪ್ರಕಾರ

ಶೈಕ್ಷಣಿಕ ಅರ್ಹತೆ :
ನಬಾರ್ಡ್ ಫೈನಾನ್ಶಿಯಲ್ ಸರ್ವೀಸಸ್ ಲಿಮಿಟೆಡ್ (NABFINS) ನೇಮಕಾತಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ :
ನಬಾರ್ಡ್ ಫೈನಾನ್ಶಿಯಲ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು NABFINS ಮಾನದಂಡಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ:
ನಬಾರ್ಡ್ ಫೈನಾನ್ಶಿಯಲ್ ಸರ್ವೀಸಸ್ ಲಿಮಿಟೆಡ್ (NABFINS) ನೇಮಕಾತಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆ:
ನಬಾರ್ಡ್ ಫೈನಾನ್ಶಿಯಲ್ ಸರ್ವೀಸಸ್ ಲಿಮಿಟೆಡ್ (NABFINS) ನೇಮಕಾತಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ : CSG ಕರ್ನಾಟಕ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : ಶಾಲಾ ಶಿಕ್ಷಕರ ನೇಮಕಾತಿ : ಇನ್ನೊಂದು ವಾರದಲ್ಲಿ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

ಇದನ್ನೂ ಓದಿ : DC Office Belagavi Recruitment 2023 : ವಿವಿಧ ಪುರಸಭೆ, ಪಟ್ಟಣ ಪಂಚಾಯತ್‌ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು :
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 17 ಫೆಬ್ರವರಿ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28 ಫೆಬ್ರವರಿ 2023

NABFINS Recruitment 2023 : Application Invitation for Various Company Secretary Posts

Comments are closed.