NALCO Recruitment 2022:39 ಡೆಪ್ಯುಟಿ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

(NALCO Recruitment 2022)ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ (NALCO) ನಲ್ಲಿ ಖಾಲಿ ಇರುವ 39 ಡೆಪ್ಯೂಟಿ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭಾರತದ ವಿವಿಧ ರಾಜ್ಯಗಳಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 10 2022 ಮೊದಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

(NALCO Recruitment 2022)ವಿಶಾಖಪಟ್ಟಣಂ ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ವಿವರ:
ಸಂಸ್ಥೆಯ ಹೆಸರು:ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ (NALCO)
ಹುದ್ದೆಯ ಹೆಸರು: ಡೆಪ್ಯುಟಿ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್
ಹುದ್ದೆಗಳ ಸಂಖ್ಯೆ:39
ಉದ್ಯೋಗ ಸ್ಥಳ:ಭಾರತದಾದ್ಯಂತ
ವೇತನ:
ಡೆಪ್ಯುಟಿ ಮ್ಯಾನೇಜರ್-70,000 ರಿಂದ 2,00,000
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ -1,00,000 ರಿಂದ 2,60,000

ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ರಾಜ್ಯವಾರು ಹುದ್ದೆಗಳ ಸಂಖ್ಯೆಯ ವಿವರ:
ಉಪ ವ್ಯವಸ್ಥಾಪಕರು (HRD) 10
ಸಹಾಯಕ ಜನರಲ್ ಮ್ಯಾನೇಜರ್ (Environment) 1
ಸಹಾಯಕ ಜನರಲ್ ಮ್ಯಾನೇಜರ್ (Mechanical) 1
ಸಹಾಯಕ ಜನರಲ್ ಮ್ಯಾನೇಜರ್ (Despatch) 1
ಸಹಾಯಕ ಜನರಲ್ ಮ್ಯಾನೇಜರ್ (E&I) 1
ಉಪ ವ್ಯವಸ್ಥಾಪಕರು (Refractory) 3
ಉಪ ವ್ಯವಸ್ಥಾಪಕರು (Finance) 4
ಉಪ ವ್ಯವಸ್ಥಾಪಕರು (Safety) 3
ಸಹಾಯಕ ಜನರಲ್ ಮ್ಯಾನೇಜರ್ (Safety) 1
ಉಪ ವ್ಯವಸ್ಥಾಪಕರು (System) 1
ಉಪ ವ್ಯವಸ್ಥಾಪಕರು (Geology) 1
AGM (Geology) 1
ಉಪ ವ್ಯವಸ್ಥಾಪಕರು (Survey) 1
ಉಪ ವ್ಯವಸ್ಥಾಪಕರು (Materials) 6
ಉಪ ವ್ಯವಸ್ಥಾಪಕರು (Horticulture) 4

ಇದನ್ನೂ ಓದಿ:Bank Recruitment 2022: ಸಹಕಾರಿ ಬ್ಯಾಂಕ್ ನಲ್ಲಿ ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ:DHFWS Haveri Recruitment 2022:119 ದಾದಿಯರು, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ ವಿವರ:
ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿ, ಡಿಪ್ಲೊಮಾ, ಎಂಜಿನಿಯರಿಂಗ್, ಎಂ.ಎಸ್‌ ಸ್ಸಿ, ಎಂ.ಟೆಕ್, ಎಂಬಿಏ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು .
CA ಪ್ರಮಾಣಪತ್ರವನ್ನು ಕೂಡ ಹೊಂದಿರಬೇಕು.

ವಯೋಮಿತಿ ವಿವರ:
ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅರ್ಭ್ಯರ್ಥಿಗಳು ಕನಿಷ್ಠ 35 ರಿಂದ ಗರಿಷ್ಠ45ವಯಸ್ಸಿನವರಾಗಿರಬೇಕು.

ಅರ್ಜಿ ಶುಲ್ಕ:ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ:
ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅರ್ಭ್ಯರ್ಥಿಗಳನ್ನು ಗುಂಪು ಚರ್ಚೆ , ಸಂದರ್ಶನ ಮತ್ತು ಲಿಖಿತ ಪರೀಕ್ಷೆಯ
ಮೂಲಕ ಆಯ್ಕೆ ಮಾಡಲಾಗುತ್ತದೆ

ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ:
ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ, ಗುರುತಿನ ಚೀಟಿ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್‌ ಹಾಗೂ ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆ)11-11-2022 ರಿಂದ10-12-2022 ರವರೆಗೆ ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ ಆದ www.nalcoindia.comನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 11ನವೆಂಬರ್ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10ಡಿಸೆಂಬರ್ 2022

NALCO Recruitment 2022:Applications invited for the posts of Deputy Manager, Assistant General Manager

Comments are closed.