NCBC Recruitment :ಸ್ನಾತಕೋತ್ತರ ಪದವೀಧರರಿಗೆ ಜೈವಿಕ ವಿಜ್ಞಾನಗಳ ರಾಷ್ಟ್ರೀಯ ಕೇಂದ್ರದಲ್ಲಿ ಉದ್ಯೋಗಾವಕಾಶ

(NCBC Recruitment)ಜೈವಿಕ ವಿಜ್ಞಾನಗಳ ರಾಷ್ಟ್ರೀಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 20 , 2022 ರ ಮೊದಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

(NCBC Recruitment)ಹುದ್ದೆಯ ಸಂಪೂರ್ಣ ವಿವರ:
ಸಂಸ್ಥೆಯ ಹೆಸರು : ಜೈವಿಕ ವಿಜ್ಞಾನಗಳ ರಾಷ್ಟ್ರೀಯ ಕೇಂದ್ರ
ಹುದ್ದೆಯ ಹೆಸರು : ಪ್ರಾಜೆಕ್ಟ್ ಅಸೋಸಿಯೇಟ್
ಹುದ್ದೆಯ ಸಂಖ್ಯೆ:1
ಉದ್ಯೋಗ ಸ್ಥಳ : ಬೆಂಗಳೂರು
ವೇತನ : 25000 ರಿಂದ 31000 ರೂ. ಪ್ರತಿ ತಿಂಗಳು

ವಿದ್ಯಾರ್ಹತೆ ವಿವರ:
ಜೈವಿಕ ವಿಜ್ಞಾನಗಳ ರಾಷ್ಟ್ರೀಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ:
ಜೈವಿಕ ವಿಜ್ಞಾನಗಳ ರಾಷ್ಟ್ರೀಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು 35 ವಯಸ್ಸಿನವರಾಗಿರಬೇಕು.

ಆಯ್ಕೆ ಪ್ರಕ್ರಿಯೆ :ಅರ್ಹ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :
ಜೈವಿಕ ವಿಜ್ಞಾನಗಳ ರಾಷ್ಟ್ರೀಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ) 20-12-2022 ರ ಮೊದಲು ಜೈವಿಕ ವಿಜ್ಞಾನಗಳ ರಾಷ್ಟ್ರೀಯ ಕೇಂದ್ರದ ಅಧಿಕೃತ ವೆಬ್ ಸೈಟ್ ಆದ ncbs.res.in ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಇದನ್ನೂ ಓದಿ:KVS Recruitment:ಕೇಂದ್ರೀಯ ವಿದ್ಯಾಲಯದಲ್ಲಿ 13,404 ಬೋಧಕ, ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ:Zilla Panchayat Recruitment:ಶಿವಮೊಗ್ಗ ಜಿ.ಪಂ. ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20 – ಡಿಸೆಂಬರ್-2022

NCBC Recruitment Job opportunity for post graduates in National Center for Biological Sciences

Comments are closed.