NIANP Recruitment :ಅನಿಮಲ್ ನ್ಯೂಟ್ರಿಷನ್ ಅಂಡ್ ಫಿಸಿಯಾಲಜಿಯಲ್ಲಿ ಉದ್ಯೋಗಾವಕಾಶ: ವೇತನ 35000 ರೂ

(NIANP Recruitment)ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಅಂಡ್ ಫಿಸಿಯಾಲಜಿಯಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಅಂಡ್ ಫಿಸಿಯಾಲಜಿ ಸಂಸ್ಥೆಯೊಂದಿಗೆ ಕೆಲಸ ಮಾಡಲು ಇಚ್ಚಿಸುವರು ಕೂಡಲೇ ಅರ್ಜಿ ಸಲ್ಲಿಸಿ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನವೆಂಬರ್30 , 2022 ಮೊದಲು ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

NIANP Recruitment : ಹುದ್ದೆಯ ಸಂಪೂರ್ಣ ವಿವರ:

ಸಂಸ್ಥೆಯ ಹೆಸರು : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಅಂಡ್ ಫಿಸಿಯಾಲಜಿ
ಹುದ್ದೆಯ ಹೆಸರು :ಜೂನಿಯರ್ ರಿಸರ್ಚ್ ಫೆಲೋ
ಹುದ್ದೆಯ ಸಂಖ್ಯೆ:1
ಉದ್ಯೋಗ ಸ್ಥಳ : ಬೆಂಗಳೂರು,
ವೇತನ: 31000 ರಿಂದ 35000 ರೂ ಪ್ರತಿತಿಂಗಳು

ವಿದ್ಯಾರ್ಹತೆ ವಿವರ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಅಂಡ್ ಫಿಸಿಯಾಲಜಿಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ,NET/GATE ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಅಂಡ್ ಫಿಸಿಯಾಲಜಿಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು 28 ವರ್ಷದವರಾಗಿರಬೇಕು.

ಆಯ್ಕೆ ವಿಧಾನ:
ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ:Gulbarga University Recruitment 2022 :ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ 53 ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ:IIIT Recruitment : ಐಐಐಟಿ ಬೆಂಗಳೂರು ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ

ಇದನ್ನೂ ಓದಿ:KSP Recruitment:ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ 3484 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ವಿಧಾನ :
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಅಂಡ್ ಫಿಸಿಯಾಲಜಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ(ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ, ಗುರುತಿನ ಚೀಟಿ, ವಯಸ್ಸು , ಶೈಕ್ಷಣಿಕ , ಅರ್ಹತೆ ,ಇತ್ಯಾದಿ ದಾಖಲೆ)10-11-2022 ರಿಂದ30-11-2022 ರವರೆಗೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಅಂಡ್ ಫಿಸಿಯಾಲಜಿಯ ವೆಬ್‌ ಸೈಟ್‌ ಆದ nianp.res.inನಲ್ಲಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಇದನ್ನೂ ಓದಿ:Junior Veterinary Inspector Post :ಜೂನಿಯರ್ ವೆಟರ್ನರಿ ಇನ್ಸ್ಪೆಕ್ಟರ್ ಹುದ್ದೆ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಪ್ರಮುಖ ದಿನಾಂಕ:
ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:10-ನವೆಂಬರ್-2022
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:30-ನವೆಂಬರ್-2022

NIANP Recruitment Vacancy in Animal Nutrition and Physiology: Salary Rs.35000

Comments are closed.