NIMHANS Recruitment 2022 : ನಿಮ್ಹಾನ್ಸ್‌ನಲ್ಲಿ ಕೌನ್ಸಿಲರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್(National Institute of Mental Health and Neuro Science)ನಲ್ಲಿ ಖಾಲಿರುವ ಕೌನ್ಸಿಲರ್ ಹುದ್ದೆಗಳಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು (NIMHANS Recruitment 2022)ಆಹ್ವಾನಿಸಲಾಗಿದೆ. ಬೆಂಗಳೂರಿನ ಹೆಸರಾಂತ ಆಸ್ಪತ್ರೆಗಳಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನವೆಂಬರ್‌ 24, 2022ರ ಮೊದಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್(NIMHANS)ನಲ್ಲಿ ಖಾಲಿರುವ ಹುದ್ದೆಗಳ ವಿವರ :
ಸಂಸ್ಥೆಯ ಹೆಸರು : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
ಹುದ್ದೆಗಳ ಸಂಖ್ಯೆ : 6
ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ
ಹುದ್ದೆಯ ಹೆಸರು : ಸಲಹೆಗಾರ
ವೇತನ : ರೂ.25000/- ಪ್ರತಿ ತಿಂಗಳು

ವಿದ್ಯಾರ್ಹತೆ :
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್(NIMHANS)ನಲ್ಲಿ ಖಾಲಿರುವ ಹುದ್ದೆಗಳಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳಿಂದ ಸೈಕಾಲಜಿ ಅಥವಾ ಸಾಮಾಜಿಕ ಕಾರ್ಯದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಉತ್ತೀರ್ಣರಾಗಿರಬೇಕಾಗಿದೆ.

ವಯೋಮಿತಿ ವಿವರ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನ್ಯೂರೋ ಸೈನ್ಸಸ್ (NIMHANS)ನ ಹುದ್ದೆಗಳ ನೇಮಕಾತಿಯಲ್ಲಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಗರಿಷ್ಠ 38ವರ್ಷ ವಯಸ್ಸನ್ನು ಒಳಗೊಂಡಿರಬೇಕಾಗಿದೆ.

ವಯೋಮಿತಿ ಸಡಿಲಿಕೆ:
ಅರ್ಹ ಅಭ್ಯರ್ಥಿಗಳ ವಯೋಮಿತಿ ಸಡಿಲಿಕೆಯನ್ನು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನಾರ್ಮ್ಸ್ (NIMHANS)ಪ್ರಕಾರ ಮಾಡಲಾಗುತ್ತದೆ.

ಅರ್ಜಿ ಶುಲ್ಕ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನ್ಯೂರೋ ಸೈನ್ಸಸ್ (NIMHANS)ನ ಹುದ್ದೆಗಳಿಗಾಗಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನ್ಯೂರೋ ಸೈನ್ಸಸ್ (NIMHANS)ನ ಹುದ್ದೆಗಳ ನೇಮಕಾತಿಯಲ್ಲಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳ ದಾಖಲೆ ಪರಿಶೀಲನೆ, ಭಾಷೆ ಮತ್ತು ಕೆಲಸದ ಮಾನದಂಡ ಸ್ಕ್ರೀನಿಂಗ್, ಲಿಖಿತ ಪರೀಕ್ಷೆ ಮತ್ತು ಸಮಿತಿ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್(NIMHANS)ನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್(NIMHANS)ನಲ್ಲಿ ಖಾಲಿರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ, ಗುರುತಿನ ಚೀಟಿ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್‌ ಹಾಗೂ ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆ) NIMHANS ಅಧಿಕೃತ ವೆಬ್‌ಸೈಟ್ ಆದ nimhans.ac.in ನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಇದನ್ನೂ ಓದಿ : NLC Recruitment 2022 :NLC ಹುದ್ದೆಗಳ ನೇಮಕಾತಿ ಆರಂಭ

ಇದನ್ನೂ ಓದಿ : IBPS Recruitment 2022 : ಐಬಿಪಿಎಸ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : Sahitya Akademi Recruitment 2022 : ಸಾಹಿತ್ಯ ಅಕಾಡೆಮಿಯಲ್ಲಿ ಸ್ಟೆನೋಗ್ರಾಫರ್ ಹಾಗೂ ಉಪ ಸಂಪಾದಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು :
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 03-11-2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-11-2022

NIMHANS Recruitment 2022 Application Invitation for Councilor Posts in Nimhans

Comments are closed.