ನಿಮ್ಹಾನ್ಸ್ ನೇಮಕಾತಿ : ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ, 55,000 ವೇತನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ-ಸೈನ್ಸ್ ನೇಮಕಾತಿಯ (Nimhans Recruitment 2023) ಅಧಿಕೃತ ಅಧಿಸೂಚನೆ ಮೇ 2023 ರ ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಎಕ್ಸ್‌ಪರ್ಟ್/ಸ್ಪೆಷಲಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

Nimhans Recruitment 2023 : ನಿಮ್ಹಾನ್ಸ್ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :

ಸಂಸ್ಥೆಯ ಹೆಸರು : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ-ಸೈನ್ಸ್
ಹುದ್ದೆಗಳ ಸಂಖ್ಯೆ : 1 ಹುದ್ದೆ
ಉದ್ಯೋಗ ಸ್ಥಳ : ಬೆಂಗಳೂರು
ಹುದ್ದೆಯ ಹೆಸರು : ಎಕ್ಸ್‌ಪರ್ಟ್/ಸ್ಪೆಷಲಿಸ್ಟ್
ವೇತನ : ರೂ. 55,000/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ :

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ-ಸೈನ್ಸ್ ನೇಮಕಾತಿಯ ಅಧಿಕೃತ ಅಧಿಸೂಚನೆ ಪ್ರಕಾರ, ಖಾಲಿ ಇರುವ ಹುದ್ದೆಗಾಗಿ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ M.Phil ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ :
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ-ಸೈನ್ಸ್ ನೇಮಕಾತಿಯ ಅಧಿಕೃತ ಅಧಿಸೂಚನೆ ಪ್ರಕಾರ, ಅರ್ಹ ಅಭ್ಯರ್ಥಿಗಳ ಗರಿಷ್ಠ ವಯಸ್ಸು ಜೂನ್ 07, 2023 ರಂತೆ 35 ವರ್ಷ ವಯಸ್ಸು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ-ಸೈನ್ಸ್ ನೇಮಕಾತಿಯ ಅಧಿಕೃತ ಅಧಿಸೂಚನೆ ಪ್ರಕಾರ, ಅರ್ಹ ಅಭ್ಯರ್ಥಿಗಳ ವಯೋಮಿತಿಯನ್ನು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ-ಸೈನ್ಸ್ ನಾರ್ಮ್ಸ್ ಪ್ರಕಾರ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ-ಸೈನ್ಸ್ ನೇಮಕಾತಿಯ ಅಧಿಕೃತ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ-ಸೈನ್ಸ್ ನೇಮಕಾತಿಯ ಅಧಿಕೃತ ಅಧಿಸೂಚನೆ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ : KHPT ನೇಮಕಾತಿ 2023 : ಸ್ನಾತಕೋತ್ತರ ಪದವೀಧರರಿಗೆ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ

ಇದನ್ನೂ ಓದಿ : BOB ನೇಮಕಾತಿ 2023 : ಪದವಿ, ಸ್ನಾತಕೋತ್ತರ ಪದವೀಧರರಿಗೆ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 29 ಏಪ್ರಿಲ್‌ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12 ಮೇ 2023

Nimhans Recruitment 2023: Apply for the post of Specialist, Salary 55,000

Comments are closed.