NIVEDI Recruitment:ಪಶುವೈದ್ಯಕೀಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ.

(NIVEDI Recruitment) ರಾಷ್ಟ್ರೀಯ ಸಂಸ್ಥೆ ಪಶುವೈದ್ಯಕೀಯ ಎಪಿಡೆಮಿಯಾಲಜಿ ಮತ್ತು ಡಿಸೀಸ್ ಇನ್ಫರ್ಮ್ಯಾಟಿಕ್ಸ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿ ಹುದ್ದೆ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 19, 2022 ಮೊದಲು ಆನ್ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

(NIVEDI Recruitment)ಹುದ್ದೆಯ ಸಂಪೂರ್ಣ ವಿವರ:
ಸಂಸ್ಥೆಯ ಹೆಸರು : ರಾಷ್ಟ್ರೀಯ ಸಂಸ್ಥೆ ಪಶುವೈದ್ಯಕೀಯ ಎಪಿಡೆಮಿಯಾಲಜಿ ಮತ್ತು ಡಿಸೀಸ್ ಇನ್ಫರ್ಮ್ಯಾಟಿಕ್ಸ್
ಹುದ್ದೆಯ ಹೆಸರು :ಸಹಾಯಕ
ಉದ್ಯೋಗ ಸ್ಥಳ : ಬೆಂಗಳೂರು,
ವೇತನ : 9300ರಿಂದ 34800 ರೂ. ಪ್ರತಿ ತಿಂಗಳು

ವಿದ್ಯಾರ್ಹತೆ ವಿವರ:
ರಾಷ್ಟ್ರೀಯ ಸಂಸ್ಥೆ ಪಶುವೈದ್ಯಕೀಯ ಎಪಿಡೆಮಿಯಾಲಜಿ ಮತ್ತು ಡಿಸೀಸ್ ಇನ್ಫರ್ಮ್ಯಾಟಿಕ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಪಧವಿಯನ್ನು ಪೂರ್ಣಗೊಳಿಸಿರಬೇಕು. ಮತ್ತು ಹುದ್ದಗೆ ಬೇಕಾದ ಕೌಶಲ್ಯಗಳು ಇರಬೇಕು.

ಅರ್ಜಿ ಸಲ್ಲಿಸುವ ವಿಧಾನ :
ರಾಷ್ಟ್ರೀಯ ಸಂಸ್ಥೆ ಪಶುವೈದ್ಯಕೀಯ ಎಪಿಡೆಮಿಯಾಲಜಿ ಮತ್ತು ಡಿಸೀಸ್ ಇನ್ಫರ್ಮ್ಯಾಟಿಕ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ(ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ, ಗುರುತಿನ ಚೀಟಿ, ವಯಸ್ಸು , ಶೈಕ್ಷಣಿಕ , ಅರ್ಹತೆ ,ಇತ್ಯಾದಿ ದಾಖಲೆ) 26-11-2022 ರಿಂದ19 -12-2022 ರವರೆಗೆ ರಾಷ್ಟ್ರೀಯ ಸಂಸ್ಥೆ ಪಶುವೈದ್ಯಕೀಯ ಎಪಿಡೆಮಿಯಾಲಜಿ ಮತ್ತು ಡಿಸೀಸ್ ಇನ್ಫರ್ಮ್ಯಾಟಿಕ್ಸ್ ನ ಅಧಿಕೃತ ವೆಬ್‌ಸೈಟ್‌ ಆದ nivedi.res.inನಲ್ಲಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಇದನ್ನೂ ಓದಿ:NLSIU Recruitment:ಕಾನೂನು ಕ್ಷೇತ್ರದಲ್ಲಿ ಉದ್ಯೋಗಾವಕಾಶ? ಅರ್ಜಿ ಸಲ್ಲಿಸಿ

ಇದನ್ನೂ ಓದಿ:SBI Recruitment 2022-2023 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ ಕೂಡಲೇ ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕ:
ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:26-ನವೆಂಬರ್-2022
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:19-ಡಿಸೆಂಬರ್-2022

NIVEDI Recruitment Application Invitation for Veterinary Assistant Posts

Comments are closed.