(NLSIU Recruitment)ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಕಾನೂನು ಕ್ಷೇತ್ರದಲ್ಲಿ ಕೆಲಸ ಮಾಡಲು ಇಚ್ಚಿಸುವವರು ಕೂಡಲೇ ಅರ್ಜಿ ಸಲ್ಲಿಸಿ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 3, 2022 ಮೊದಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
(NLSIU Recruitment)ಹುದ್ದೆಯ ಸಂಪೂರ್ಣ ವಿವರ:
ಸಂಸ್ಥೆಯ ಹೆಸರು : ರಾಷ್ಟ್ರೀಯ ಕಾನೂನು ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿ
ಹುದ್ದೆಯ ಹೆಸರು :ಸಲಹೆಗಾರರು
ಉದ್ಯೋಗ ಸ್ಥಳ : ಬೆಂಗಳೂರು,
ವೇತನ : ಈ ಸಂಸ್ಥೆಯ ನಿಯಮಗಳ ಪ್ರಕಾರ ವೇತನವನ್ನು ನೀಡಲಾಗುತ್ತದೆ.
ವಿದ್ಯಾರ್ಹತೆ ವಿವರ:
ರಾಷ್ಟ್ರೀಯ ಕಾನೂನು ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು LLB, ಸ್ನಾತಕೋತ್ತರ ಪೂರ್ಣಗೊಳಿಸಿರಬೇಕು.
ಅರ್ಜಿ ಸಲ್ಲಿಸುವ ವಿಧಾನ :
ರಾಷ್ಟ್ರೀಯ ಕಾನೂನು ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ(ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಗುರುತಿನ ಚೀಟಿ, ವಯಸ್ಸು , ಶೈಕ್ಷಣಿಕ , ಅರ್ಹತೆ ,ಇತ್ಯಾದಿ ದಾಖಲೆ) 26-11-2022 ರಿಂದ3 -12-2022 ರವರೆಗೆ ರಾಷ್ಟ್ರೀಯ ಕಾನೂನು ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯ ಅಧಿಕೃತ ವೆಬ್‌ಸೈಟ್ ಆದ nls.ac.in ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
ಪ್ರಮುಖ ದಿನಾಂಕ:
ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:26-ನವೆಂಬರ್-2022
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:3 -ಡಿಸೆಂಬರ್-2022
ಇದನ್ನೂ ಓದಿ:GESCOM Recruitment 2022 : ವಿದ್ಯುತ್ ಸರಬರಾಜು ಕಂಪನಿಯಲ್ಲಿ ಉದ್ಯೋಗಾವಕಾಶ
ಇದನ್ನೂ ಓದಿ:SBI Recruitment 2022-2023 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ ಕೂಡಲೇ ಅರ್ಜಿ ಸಲ್ಲಿಸಿ
ಸೂಚನೆ: ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಮತ್ತು ಅಗತ್ಯ ದಾಖಲೆಗಳನ್ನು recruitment@nls.ac.in ಈ ಇಮೇಲ್ ಐಡಿಯ ಮುಖಾಂತರ ಕಳುಹಿಸಬಹುದು.
NLSIU Recruitment Job opportunity in legal field?