NMPT Recruitment 2022: ಪದವೀಧರರಿಂದ ಅರ್ಜಿ ಆಹ್ವಾನ

(NMPT Recruitment 2022)ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT)ನಲ್ಲಿ ಖಾಲಿ ಇರುವ ಉಪ ಮುಖ್ಯ ವಿಜಿಲೆನ್ಸ್ ಅಧಿಕಾರಿ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಂಗಳೂರಿನಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 13, 2022ರ ಮೊದಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

(NMPT Recruitment 2022)ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT)ನಲ್ಲಿ ಖಾಲಿ ಇರುವ ಹುದ್ದೆಗಳ ವಿವರ:
ಸಂಸ್ಥೆಯ ಹೆಸರು : ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT)
ಹುದ್ದೆಯ ಹೆಸರು : ಉಪ ಮುಖ್ಯ ವಿಜಿಲೆನ್ಸ್ ಅಧಿಕಾರಿ
ಹುದ್ದೆಗಳ ಸಂಖ್ಯೆ : 1
ಉದ್ಯೋಗ ಸ್ಥಳ : ಮಂಗಳೂರು
ವೇತನ :60000-180000ರೂ. ಪ್ರತಿ ತಿಂಗಳು

ವಿದ್ಯಾರ್ಹತೆ ವಿವರ:
ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT)ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ:
ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT)ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳನ್ನು ಈ ಸಂಸ್ಥೆಯ ನಿಯಮಗಳ ಪ್ರಕಾರ ವಯೋಮಿತಿಯನ್ನು ಪರಿಗಣಿಸಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :
ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT)ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ:BEML Recruitment 2022: 80 ಪದವೀಧರ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ:CBIC DGPM AAD Recruitment 2022:100 ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ :
ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ) 14-11- 2022 ರಿಂದ13 -12- 2022 ರವರೆಗೆ ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT)ನ ಅಧಿಕೃತ ವೆಬ್‌ ಸೈಟ್‌ ಆದ newmangaloreport.gov.in ನಲ್ಲಿ ಆನ್ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 14-11-2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-12-2022
ಅರ್ಜಿಯ ಹಾರ್ಡ್ ಪ್ರತಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 28-12-2022

NMPT Recruitment 2022:Applications invited from Graduates

Comments are closed.