NWDA Recruitment 2023 : ವಿವಿಧ ನಿರ್ದೇಶಕ, ಇಂಜಿನಿಯರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯಲ್ಲಿ (NWDA Recruitment 2023) ಖಾಲಿ ಇರುವ ನಿರ್ದೇಶಕ & ಸೂಪರಿಂಟೆಂಡಿಂಗ್‌ ಇಂಜಿನಿಯರ್‌ ನೇಮಕಾತಿಗೆ ಅರ್ಜಿ ಕರೆಯಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಸಂಬಂಧಪಟ್ಟಂತೆ ಬೇಕಾಗುವ ಇತರೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಹೀಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬೇಕಾಗಿದೆ.

ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ (NWDA)
ಹುದ್ದೆಗಳ ಹೆಸರು : ನಿರ್ದೇಶಕ & ಸೂಪರಿಂಟೆಂಡಿಂಗ್‌ ಇಂಜಿನಿಯರ್‌
ಒಟ್ಟು ಹುದೆಗಳು : 21 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ : ಆಫ್‌ಲೈನ್‌

ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿವರ :
ಡೆಪ್ಯೂಟಿ ಡೈರೆಕ್ಟರ್/ಎಕ್ಸಿಕ್ಯೂಟಿವ್ ಇಂಜಿನಿಯರ್ : 14 ಹುದ್ದೆಗಳು
ಡೈರೆಕ್ಟರ್ (ಟೆಕ್ನಿಕಲ್)/ನಿರ್ದೇಶಕ : 1 ಹುದ್ದೆಗಳು
ಡೈರೆಕ್ಟರ್ (MDU)/ನಿರ್ದೇಶಕ : 1 ಹುದ್ದೆಗಳು
ಸೂಪರಿಂಟೆಂಡಿಂಗ್ ಇಂಜಿನೀಯರ್ : 5 ಹುದ್ದೆಗಳು

ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿದ್ಯಾರ್ಹತೆ ವಿವರ :

  • ನಿರ್ದೇಶಕ & ಸೂಪರಿಂಟೆಂಡಿಂಗ್‌ ಇಂಜಿನಿಯರ್‌ ಹುದ್ದೆಗಳಿಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿದ್ಯಾಸಂಸ್ಥೆಯಿಂದ ಸಿವಿಲ್‌ ಎಂಜಿನಿಯರಿಂಗ್‌ನಲ್ಲಿ ಪದವಿ ಮುಗಿಸಿರಬೇಕು.
  • ನಿರ್ದೇಶಕ ಹುದ್ದೆಗಳಿಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿದ್ಯಾಸಂಸ್ಥೆಯಿಂದ ಸಿವಿಲ್‌ ಎಂಜಿನಿಯರಿಂಗ್‌ನಲ್ಲಿ ಪದವಿ, ಸ್ನಾತಕೋತ್ತರ ಪದವಿ (ಗಣಿತ/ಕಂಪ್ಯೂಟರ್/ಭೌತಶಾಸ್ತ್ರ/ಸ್ಟ್ಯಾಟಿಕ್ಸ್)‌, ಹೈಡ್ರಾಲಜಿಯಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು.
  • ಉಪ ನಿರ್ದೇಶಕ ಅಥವಾ ಕಾರ್ಯನಿರ್ವಾಹಕ ಇಂಜಿನಿಯರ್‌ ಹುದ್ದೆಗಳಿಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿದ್ಯಾಸಂಸ್ಥೆಯಿಂದ ಡಿಪ್ಲೋಮಾ, ಸಿವಿಲ್‌ ಇಂಜಿನಿಯರಿಂಗ್‌ ಪದವಿ ಮುಗಿಸಿರಬೇಕು.

ವಯೋಮಿತಿ ವಿವರ :
ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ ನೇಮಕಾತಿಯ ಅಧಿಕೃತ ಅಧಿಸೂಚನೆಗಳ ಪ್ರಕಾರ, ಅಭ್ಯರ್ಥಿಗಳಿಗೆ ಗರಿಷ್ಠ 56 ವರ್ಷ ವಯಸ್ಸು ಮೀರಿರಬಾರದು.

ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವೇತನ ಶ್ರೇಣಿ :
ಡೆಪ್ಯೂಟಿ ಡೈರೆಕ್ಟರ್/ಎಕ್ಸಿಕ್ಯೂಟಿವ್ ಇಂಜಿನಿಯರ್ : ರೂ. 67,700 – 2,08,700/-
ಡೈರೆಕ್ಟರ್ (ಟೆಕ್ನಿಕಲ್)/ನಿರ್ದೇಶಕ : ರೂ. 1,23,100 – 2,09,200/-
ಡೈರೆಕ್ಟರ್ (MDU)/ನಿರ್ದೇಶಕ : ರೂ. 78,800 – 2,09,200/-
ಸೂಪರಿಂಟೆಂಡಿಂಗ್ ಇಂಜಿನೀಯರ್ : ರೂ. 78,800 – 2,09,200/-.

ಆಯ್ಕೆ ವಿಧಾನ :
ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ ನೇಮಕಾತಿಯ ಅಧಿಕೃತ ಅಧಿಸೂಚನೆಗಳ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ :
ಡೆಪ್ಯೂಟಿ ಡೈರೆಕ್ಟರ್‌ (ಆಡಳಿತ), ರಾಷ್ಟ್ರೀಯ ಜಲ
ಅಭಿವೃದ್ಧಿ ಏಜೆನ್ಸಿ, 18-20, ಸಮುದಾಯ
ಕೇಂದ್ರ, ಸಾಕೇತ್‌, ನವದೆಹಲಿ – 110017

ಇದನ್ನೂ ಓದಿ : South Indian Bank Recruitment 2023 : ವಿವಿಧ ರಾಷ್ಟ್ರೀಯ ಮುಖ್ಯಸ್ಥರು, ಪ್ರೊಬೇಷನರಿ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಇದನ್ನೂ ಓದಿ : ಧಾರವಾಡ ಇಕೋರ್ಟ್ ನೇಮಕಾತಿ 2023 : 33 ಬೆರಳಚ್ಚುಗಾರ-ನಕಲುದಾರ, ಪ್ಯೂನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : AIASL Recruitment 2023 : 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 26 ಡಿಸೆಂಬರ್‌ 2022
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 24 ಫೆಬ್ರವರಿ 2023

NWDA Recruitment 2023 : Application Invitation for Various Posts of Director, Engineer

Comments are closed.