PNB Recruitment 2022: ಪದವೀಧರರಿಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿದೆ ಉದ್ಯೋಗಾವಕಾಶ

PNB Recruitment 2022 : ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB)ನಲ್ಲಿ ಖಾಲಿ ಇರುವ ಬ್ಯಾಂಕ್ ಸಿಬ್ಬಂದಿ ಮತ್ತು ಸಹಾಯಕ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಬ್ಯಾಂಕಿಂಗ್‌ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳ ಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 2, 2022ರ ಮೊದಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

PNB Recruitment 2022 : ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ವಿವರ:

ಸಂಸ್ಥೆಯ ಹೆಸರು : ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB)
ಹುದ್ದೆಯ ಹೆಸರು : ಬ್ಯಾಂಕ್ ಸಿಬ್ಬಂದಿ ಮತ್ತು ಸಹಾಯಕ
ಹುದ್ದೆಗಳ ಸಂಖ್ಯೆ : 2
ಉದ್ಯೋಗ ಸ್ಥಳ : ಹರಿಯಾಣ
ವೇತನ : 12,000 ರಿಂದ 20,000 ರೂ .ಪ್ರತಿತಿಂಗಳು

ವಯೋಮಿತಿ ವಿವರ:
ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB)ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಕನಿಷ್ಠ 22 ಗರಿಷ್ಠ 40ವಯಸ್ಸಿನವರಾಗಿರಬೇಕು.

ವಿದ್ಯಾರ್ಹತೆ ವಿವರ:
ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB)ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ:CCL Recruitment 2022 : 139 ಜೂನಿಯರ್ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ:TNPSC Recruitment 2022:24 ಸಹಾಯಕ ಪ್ರಾಧ್ಯಾಪಕ ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ:TNPSC Recruitment 2022:24 ಸಹಾಯಕ ಪ್ರಾಧ್ಯಾಪಕ ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ:
ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB)ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ :
ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ) 2-12- 2022 ರ ಒಳಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB)ನ ಅಧಿಕೃತ ವೆಬ್‌ ಸೈಟ್‌ ಆದ pnbindia.in ನಲ್ಲಿ ಆನ್ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:2 ಡಿಸೆಂಬರ್ 2022

PNB Recruitment 2022:job opportunities for graduates in Punjab National Bank

Comments are closed.