ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಬೃಹತ್ ನೇಮಕಾತಿ: 5,138 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Punjab National Bank PNB Bank Apprentice Recruitment 2026: ನಿರುದ್ಯೋಗಿ ಪದವೀಧರರಿಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ಸುವರ್ಣಾವಕಾಶ ನೀಡಿದೆ. ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಒಟ್ಟು 5,138 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಪ್ರಮುಖ ದಿನಾಂಕಗಳು:

ಹುದ್ದೆಯ ವಿವರಗಳು:

ವಯೋಮಿತಿ ಮತ್ತು ಶುಲ್ಕ:

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ, ಸ್ಥಳೀಯ ಭಾಷಾ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ತಪಾಸಣೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯು ಸಾಮಾನ್ಯ ಜ್ಞಾನ, ಇಂಗ್ಲಿಷ್, ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ಮತ್ತು ಕಂಪ್ಯೂಟರ್ ಜ್ಞಾನದ ವಿಷಯಗಳನ್ನು ಒಳಗೊಂಡಿರುತ್ತದೆ.

ಸ್ಟೈಫಂಡ್ (ಮಾಸಿಕ ವೇತನ):

ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಮಾಸಿಕ ವೇತನ ನೀಡಲಾಗುತ್ತದೆ:

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಸಲ್ಲಿಕೆಗಾಗಿ ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಬಹುದು.

Exit mobile version