RDPR ಕರ್ನಾಟಕ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಉದ್ಯೋಗಾವಕಾಶ

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ ನೇಮಕಾತಿ (RDPR Karnataka Recruitment 2023) ಮಾರ್ಚ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಮೂಲಕ ಒಂಬಡ್ಸ್‌ಪರ್ಸನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

ಆರ್‌ಡಿಪಿಆರ್ ಕರ್ನಾಟಕ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ (RDPR)
ಹುದ್ದೆಗಳ ಸಂಖ್ಯೆ : 06 ಹುದ್ದೆಗಳು
ಉದ್ಯೋಗ ಸ್ಥಳ : ಚಾಮರಾಜನಗರ – ಚಿಕ್ಕಮಗಳೂರು – ಗದಗ – ಮಂಡ್ಯ
ಹುದ್ದೆಯ ಹೆಸರು : ಒಂಬಡ್ಸ್‌ಪರ್ಸನ್

ಆರ್‌ಡಿಪಿಆರ್ ಕರ್ನಾಟಕ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳ ಜಿಲ್ಲೆವಾರು ವಿವರ:
ಚಾಮರಾಜನಗರ : 1 ಹುದ್ದೆ
ಚಿಕ್ಕಮಗಳೂರು : 1 ಹುದ್ದೆ
ಗದಗ : 1 ಹುದ್ದೆ
ಮಂಡ್ಯ : 1 ಹುದ್ದೆ
ತುಮಕೂರು : 1 ಹುದ್ದೆ
ವಿಜಯಪುರ : 1 ಹುದ್ದೆ

ಶೈಕ್ಷಣಿಕ ಅರ್ಹತೆ :
ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಆರ್‌ಡಿಪಿಆರ್ ಕರ್ನಾಟಕ ನಿಯಮಗಳ ಪ್ರಕಾರ ವಿದ್ಯಾರ್ಹತೆಗಳ್ನು ಹೊಂದಿರಬೇಕು.

ವಯಸ್ಸಿನ ಮಿತಿ :
ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಆರ್‌ಡಿಪಿಆರ್ ಕರ್ನಾಟಕ ನಿಯಮಗಳ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು.

ಅನುಭವದ ವಿವರ :
ಅಭ್ಯರ್ಥಿಗಳು ಕನಿಷ್ಠ 10 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ :
ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

RDPR ಕರ್ನಾಟಕ ನೇಮಕಾತಿಗೆ ಹೇಗೆ ಅರ್ಜಿ ಸಲ್ಲಿಸಬೇಕು :
ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಆಯುಕ್ತರು, ಗ್ರಾಮೀಣಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 5 ನೇ ಮಹಡಿ, ಫ್ಲಾಟ್ ಸಂಖ್ಯೆ. 1243, ಕೆಎಸ್‌ಐಐಡಿಸಿ ಕಟ್ಟಡ, ಐಟಿ ಪಾರ್ಕ್, ಸೌತ್ ಬ್ಲಾಕ್, ರಾಜಾಜಿ ನಗರ ಕೈಗಾರಿಕಾ ವಸಾಹತು ಬೆಂಗಳೂರು-560044 ಇವರಿಗೆ ಏಪ್ರಿಲ್‌ 13, 2023 ರಂದು ಅಥವಾ ಮೊದಲು ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆಯ ಮೂಲಕ ಕಳುಹಿಸಬೇಕಾಗುತ್ತದೆ.

ಇದನ್ನೂ ಓದಿ : ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : DHFWS ಚಿತ್ರದುರ್ಗ ನೇಮಕಾತಿ 2023 : ನರ್ಸ್, ಮೆಡಿಕಲ್ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 14 ಏಪ್ರಿಲ್‌ 2023
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13 ಏಪ್ರಿಲ್‌ 2023

RDPR Karnataka Recruitment 2023 : Vacancy for Various Posts

Comments are closed.