ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ಲಿಮಿಟೆಡ್ ನೇಮಕಾತಿ (ReBIT Recruitment 2023) ಮಾರ್ಚ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಕಾರ್ಯನಿರ್ವಾಹಕ ಅಧಿಕಾರಿ, ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್‌ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ಲಿಮಿಟೆಡ್
ಹುದ್ದೆಗಳ ಸಂಖ್ಯೆ : 11 ಹುದ್ದೆಗಳು
ಉದ್ಯೋಗ ಸ್ಥಳ : ಅಖಿಲ ಭಾರತ
ಹುದ್ದೆಯ ಹೆಸರು : ಕಾರ್ಯನಿರ್ವಾಹಕ ಅಧಿಕಾರಿ, ಕ್ಲರ್ಕ್
ವೇತನ : ರೂ. 21,000 – 35,000/- ಪ್ರತಿ ತಿಂಗಳು

ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ಹುದ್ದೆಯ ವಿವರ :
ಕಾರ್ಯನಿರ್ವಾಹಕ ಅಧಿಕಾರಿ : 3 ಹುದ್ದೆಗಳು
ಗುಮಾಸ್ತ : 8 ಹುದ್ದೆಗಳು

ಶೈಕ್ಷಣಿಕ ಅರ್ಹತೆ :
ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ಸಂಬಳದ (ತಿಂಗಳಿಗೆ) ವಿವರ :
ಕಾರ್ಯನಿರ್ವಾಹಕ ಅಧಿಕಾರಿ : ರೂ. 35,000/-
ಗುಮಾಸ್ತ : ರೂ. 21,000/-

ವಯಸ್ಸಿನ ಮಿತಿ ವಿವರ :
ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾರ್ಚ್‌ 31,2023 ರಂತೆ ಕನಿಷ್ಠ 21 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳ ವಯೋಮಿತಿಯನ್ನು ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ಲಿಮಿಟೆಡ್ ನಿಯಮಗಳ ಪ್ರಕಾರ ಸಡಿಲಿಕೆ ನೀಡಲಾಗುತ್ತದೆ.

ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ಅರ್ಜಿ ಶುಲ್ಕ :
ಎಲ್ಲಾ ಅಭ್ಯರ್ಥಿಗಳು : ರೂ. 1000/-
ಪಾವತಿ ವಿಧಾನ : ಆನ್‌ಲೈನ್

ಕ್ಲರ್ಕ್ ಹುದ್ದೆಗೆ ಅರ್ಜಿ ಶುಲ್ಕ :
ಎಲ್ಲಾ ಅಭ್ಯರ್ಥಿಗಳು: ರೂ. 800/-
ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ :
ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ : DHFWS ಚಿತ್ರದುರ್ಗ ನೇಮಕಾತಿ 2023 : ನರ್ಸ್, ಮೆಡಿಕಲ್ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : KFD ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 13 ಮಾರ್ಚ್‌ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28 ಮಾರ್ಚ್ 2023

ReBIT Recruitment 2023 : Income Tax Department Cooperative Bank Recruitment 2023 : Application Invitation for Various Posts

Comments are closed.