(Recruitment 2022)ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ (IOCL) ಖಾಲಿ ಇರುವ265 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭಾರತದ ವಿವಿಧ ರಾಜ್ಯಗಳಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 12-ನವೆಂಬರ್-2022 ಮೊದಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೆಕಾಗಿದೆ.
(Recruitment 2022)ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ (IOCL) ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL)
ಹುದ್ದೆಗಳ ಸಂಖ್ಯೆ: 265
ಉದ್ಯೋಗ ಸ್ಥಳ: ಪುದುಚೇರಿ – ತಮಿಳುನಾಡು – ಕರ್ನಾಟಕ – ಕೇರಳ
ಪೋಸ್ಟ್ ಹೆಸರು: ಅಪ್ರೆಂಟಿಸ್
ವೇತನ : ನಿಯಮಾನುಸಾರ
ಹುದ್ದೆಗಳ ಸಂಖ್ಯೆ:
ಟ್ರೇಡ್ ಅಪ್ರೆಂಟಿಸ್ (ಅಕೌಂಟ್ಸ್ ಎಕ್ಸಿಕ್ಯೂಟಿವ್/ಗ್ರಾಜುಯೇಟ್ ಅಪ್ರೆಂಟಿಸ್ )-190
ಟ್ರೇಡ್ ಅಪ್ರೆಂಟಿಸ್ (ಡಿಇಒ)- 25
ಟ್ರೇಡ್ ಅಪ್ರೆಂಟಿಸ್ (ರೀಟೇಲ್ ಸೇಲ್ಸ್ ಅಸೋಸಿಯೇಟ್) -50
ವಯೋಮಿತಿ ವಿವರ : ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿಯಲ್ಲಿ ಅರ್ಹ ಅಭ್ಯರ್ಥಿಗಳನ್ನು ಅಕ್ಟೋಬರ್ 31,2022 ರಂತೆ ಕನಿಷ್ಠ 18 ವರ್ಷದಿಂದ ಗರಿಷ್ಠ 24 ವರ್ಷ ವಯಸ್ಸಾಗಿರಬೇಕು.
ವಯೋಮಿತಿ ಸಡಿಲಿಕೆ ವಿವರ :
OBC(NCL) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು
PwBD (OBC) ಅಭ್ಯರ್ಥಿಗಳು: 13 ವರ್ಷಗಳು
PwBD (SC/ST) ಅಭ್ಯರ್ಥಿಗಳು: 15 ವರ್ಷಗಳು
ಅರ್ಜಿ ಶುಲ್ಕ:
ಅರ್ಜಿ ಶುಲ್ಕವಿಲ್ಲ
ಆಯ್ಕೆ ಪ್ರಕ್ರಿಯೆ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿಯಲ್ಲಿ ಅರ್ಹ ಅಭ್ಯರ್ಥಿಗಳನ್ನು ಲಿಖಿತ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ:Bank of Baroda Recruitment 2022 : ಬ್ಯಾಂಕ್ ಆಫ್ ಬರೋಡಾ 2022 : FLC ಕೌನ್ಸಿಲರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
(IOCL) ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ (IOCL) ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆ )ಅಧಿಕೃತ ವೆಬ್ ಸೈಟ್ ಆದ https://icol. com ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28-10-2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-11-2022
ಲಿಖಿತ ಪರೀಕ್ಷೆ ನಡೆಯುವ ದಿನಾಂಕ: 27-11-2022
ದಾಖಲಾತಿ ಪರಿಶೀಲನೆ ನಡೆಸುವ ದಿನಾಂಕ: 09-12-2022
Indian Oil Corporation Limited : Application Invitation for 265 Apprentice Posts.