Recruitment 2022 : ಕರ್ನಾಟಕ ರಾಜ್ಯ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ (recruitment 2022) ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಕರ್ನಾಟಕ ರಾಜ್ಯ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಕೆಲಸ ಮಾಡಲು ಇಚ್ಚಿಸುವವರು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 7, 2022 ಮೊದಲು ಆಫ್ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

Recruitment 2022 : ಹುದ್ದೆಯ ಸಂಪೂರ್ಣ ವಿವರ:

ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯ
ಹುದ್ದೆಯ ಹೆಸರು :ಹಿರಿಯ ವೈಜ್ಞಾನಿಕ ಅಧಿಕಾರಿ, ಸಹಾಯಕ ನಿರ್ದೇಶಕ
ಹುದ್ದೆಯ ಸಂಖ್ಯೆ:27
ಉದ್ಯೋಗ ಸ್ಥಳ : ಬೆಂಗಳೂರು
ವೇತನ: ಆಯ್ಕೆಯಾದ ಅಭ್ಯರ್ಥಿಗಳ ವೇತನವನ್ನು ಕರ್ನಾಟಕ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದ ನಿಯಮಗಳ ಪ್ರಕಾರ ಕೊಡಲಾಗುತ್ತದೆ.

ಹುದ್ದೆಯ ಸಂಖ್ಯೆಗಳ ವಿವರ:
ಉಪನಿರ್ದೇಶಕರು: 1ಹುದ್ದೆಗಳು
ಸಹಾಯಕ ನಿರ್ದೇಶಕ: 6ಹುದ್ದೆಗಳು
ಹಿರಿಯ ವೈಜ್ಞಾನಿಕ ಅಧಿಕಾರಿ :20ಹುದ್ದೆಗಳು

ವಿದ್ಯಾರ್ಹತೆ ವಿವರ:
ಕರ್ನಾಟಕ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ:
ಕರ್ನಾಟಕ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ರಿಂದ ಗರಿಷ್ಠ 65 ವರ್ಷ ವಯಸ್ಸಾಗಿರಬೇಕು.

ಆಯ್ಕೆ ವಿಧಾನ:
ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ:KSP Recruitment:ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ 3484 ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ:Special Story: ಉಮಾಮಹೇಶ್ವರಿ ದೇವಸ್ಥಾನದಲ್ಲಿ ಕಣ್ಣು ತೆರೆದ ಶಿವ: ಹರಿದು ಬರುತ್ತಿದೆ ಜನಸಾಗರ

ಇದನ್ನೂ ಓದಿ:Brazil School Shooting : ಹಳೆ ವಿದ್ಯಾರ್ಥಿಯಿಂದ ಶಾಲೆಯಲ್ಲಿ ಗುಂಡಿನ ದಾಳಿ : 3 ಬಲಿ, 13 ಮಂದಿ ಗಾಯ

ಅರ್ಜಿ ಸಲ್ಲಿಸುವ ವಿಧಾನ :
ಕರ್ನಾಟಕ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ‌ ಅರ್ಜಿದಾರರು ಅರ್ಜಿ ನಮೂನೆಯ ಸಂಬಂಧಿತ ಸ್ವಯಂ ಧೃಢೀಕರಿಸಿದ ದಾಖಲೆಗಳೊಂದಿಗೆ ಸದಸ್ಯ ಕಾರ್ಯದರ್ಶಿ ಮತ್ತು ನಿರ್ದೇಶಕರು, ವಿಧಿ ವಿಜ್ಞಾನ ಪ್ರಯೋಗಾಲಯ, ಬೆಂಗಳೂರು, ಉಪ ನಿರ್ದೇಶಕರು, ಸಹಾಯಕ ನಿರ್ದೇಶಕರು ಮತ್ತು ಹಿರಿಯ ವೈಜ್ಞಾನಿಕ ಅಧಿಕಾರಿಗಳ ನೇಮಕಾತಿ ಸಮಿತಿ ಗುತ್ತಿಗೆ ಹುದ್ದೆಗಳಿಗೆ, ಮಡಿವಾಳ, ಬೆಂಗಳೂರು – 560068 ಈ ಅಡ್ರೆಸ್‌ ಗೆ ರಿಜಿಸ್ಟರ್‌ ಪೋಸ್ಟ್‌ ಮೂಲಕ ಅರ್ಜಿಯನ್ನು ಡಿಸೆಂಬರ್ 7, 2022ರ ಮೊದಲು ಕಳುಹಿಸಬೇಕು.

ಇದನ್ನೂ ಓದಿ:Oily Skin : ನಿಮ್ಮದು ಎಣ್ಣೆಯುಕ್ತ ತ್ವಚೆನಾ; ಹಾಗಾದರೆ ಇದನ್ನು ಮಾಡಿ ನೋಡಿ, ಒಂದೇ ವಾರದಲ್ಲಿ ಸಮಸ್ಯೆ ದೂರವಾಗುವುದು

ಪ್ರಮುಖ ದಿನಾಂಕಗಳು:
ಆಫ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:22-ನವೆಂಬರ್-2022
ಆಫ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:7-ಡಿಸೆಂಬರ್-2022

Recruitment 2022 : Karnataka State Forensic Science Laboratory Application Invitation

Comments are closed.