Repco Bank Recruitment 2022: ಪದವೀಧರರಿಗೆ ರೆಪ್ಕೋ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ

(Repco Bank Recruitment 2022)ರೆಪ್ಕೊ ಬ್ಯಾಂಕ್ ನಲ್ಲಿ ಖಾಲಿ ಇರುವ 58 ಜೂನಿಯರ್ ಅಸಿಸ್ಟೆಂಟ್ ಮತ್ತು ಕ್ಲರ್ಕ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭಾರತದ ವಿವಿಧ ರಾಜ್ಯಗಳಲ್ಲಿ ಬ್ಯಾಂಕಿಂಗ್‌ ಉದ್ಯೋಗಕ್ಕಾಗಿ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನವೆಂಬರ್‌ 25 2022 ಮೊದಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

(Repco Bank Recruitment 2022)ರೆಪ್ಕೊ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ವಿವರ:
ಸಂಸ್ಥೆಯ ಹೆಸರು: ರೆಪ್ಕೋ ಬ್ಯಾಂಕ್
ಹುದ್ದೆಯ ಹೆಸರು: ಜೂನಿಯರ್ ಅಸಿಸ್ಟೆಂಟ್ಸ್ , ಕ್ಲರ್ಕ್
ಹುದ್ದೆಗಳ ಸಂಖ್ಯೆ:58
ಉದ್ಯೋಗ ಸ್ಥಳ:ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶ, ಕೇರಳ ಮತ್ತು ಕರ್ನಾಟಕ
ವೇತನ: ರೂ 31,163

ವಯೋಮಿತಿ ವಿವರ:
ರೆಪ್ಕೊ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅರ್ಭ್ಯರ್ಥಿಗಳು ಕನಿಷ್ಠ21 ರಿಂದ ಗರಿಷ್ಠ 28 ವಯಸ್ಸಿನವರಾಗಿರಬೇಕು.

ವಿದ್ಯಾರ್ಹತೆ ವಿವರ:
ರೆಪ್ಕೊ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅರ್ಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಯಾವುದೇ ವಿಭಾಗದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.

ಅರ್ಜಿ ಶುಲ್ಕ:
ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಡಿ/ಎಕ್ಸ್‌ಎಸ್‌ಎಂ/ವಾಪಸಾತಿಗೆ- ರೂ.500
ಸಾಮಾನ್ಯ ಮತ್ತು ಇತರರಿಗೆ -ರೂ.900
ಅರ್ಜಿದಾರರು ಆನ್‌ಲೈನ್ ಮೂಲಕ ಶುಲ್ಕವನ್ನು ಪಾವತಿಸಬೇಕು.

ಇದನ್ನೂ ಓದಿ:CSB Ministry of Textiles recruitment 2022 : 66 ಸೈಂಟಿಸ್ಟ್ ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ:NIANP Recruitment 2022 : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಡಿಸೈನರ್ ಹುದ್ದೆಗಾಗಿ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ:
ರೆಪ್ಕೊ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅರ್ಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ರೆಪ್ಕೊ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ :
ರೆಪ್ಕೊ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ, ಗುರುತಿನ ಚೀಟಿ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್‌ ಹಾಗೂ ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆ)5-11-2022 ರಿಂದ25-11-2022 ರವರೆಗೆ ರೆಪ್ಕೊ ಬ್ಯಾಂಕ್ ನ ಅಧಿಕೃತ ವೆಬ್‌ಸೈಟ್ ಆದ www.repcobank.comನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 5 ನವೆಂಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25 ನವೆಂಬರ್ 2022

Repco Bank Recruitment 2022: Job Opportunity for Graduates in Repco Bank

Comments are closed.