ರೆಪ್ಕೊ ಹೋಮ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ (Repco Home Finance Limited Recruitment) ಜೂನ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ವ್ಯವಸ್ಥಾಪಕ/ಕಾರ್ಯನಿರ್ವಾಹಕ/ಟ್ರೇನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರು, ಬಳ್ಳಾರಿ, ಹಾಸನ ಹಾಗೂ ಹುಬ್ಬಳ್ಳಿ, ಜಿಲ್ಲೆಗಳಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜೂನ್ 17, 2023 ರಂದು ನೇರ ಸಂದರ್ಶನಕ್ಕೂ ಹಾಜರಾಗಬಹುದು.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿಗಳನ್ನು ಭರ್ತಿ ಮಾಡುವ ಮೊದಲು ಈ ಹುದ್ದೆಗಳಿಗೆ ಅಗತ್ಯವಿರುವ ವಯಸ್ಸಿನ ಮಿತಿ, ವಿದ್ಯಾರ್ಹತೆ ಮತ್ತು ಅನುಭವ ಸೇರಿದಂತೆ ಎಲ್ಲಾ ಅರ್ಹತಾ ಷರತ್ತುಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ.
ರೆಪ್ಕೊ ಹೋಮ್ ಫೈನಾನ್ಸ್ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಬ್ಯಾಂಕ್ ಹೆಸರು : ರೆಪ್ಕೊ ಹೋಮ್ ಫೈನಾನ್ಸ್ ಲಿಮಿಟೆಡ್
ಪೋಸ್ಟ್‌ಗಳ ಸಂಖ್ಯೆ : ನಿರ್ದಿಷ್ಟಪಡಿಸಲಾಗಿಲ್ಲ
ಉದ್ಯೋಗ ಸ್ಥಳ : ಬೆಂಗಳೂರು, ಬಳ್ಳಾರಿ, ಹಾಸನ ಹಾಗೂ ಹುಬ್ಬಳ್ಳಿ
ಹುದ್ದೆಯ ಹೆಸರು : ಅಸಿಸ್ಟೆಂಟ್ ಮ್ಯಾನೇಜರ್/ಎಕ್ಸಿಕ್ಯೂಟಿವ್/ಟ್ರೇನಿ
ವೇತನ : ರೂ.22000-25000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆ :
ರೆಪ್ಕೊ ಹೋಮ್ ಫೈನಾನ್ಸ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ B.Com ಅಥವಾ ಯಾವುದಾದರೂ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ ವಿವರ :
ರೆಪ್ಕೊ ಹೋಮ್ ಫೈನಾನ್ಸ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಗರಿಷ್ಠ 25 ವರ್ಷ ವಯಸ್ಸು ಮೀರಿರಬಾರದು.
ವಯೋಮಿತಿ ಸಡಿಲಿಕೆ:
ರೆಪ್ಕೊ ಹೋಮ್ ಫೈನಾನ್ಸ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳ ವಯೋಮಿತಿಯನ್ನು ರೆಪ್ಕೊ ಹೋಮ್ ಫೈನಾನ್ಸ್ ಲಿಮಿಟೆಡ್ ನಿಯಮಗಳ ಪ್ರಕಾರ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ
ರೆಪ್ಕೊ ಹೋಮ್ ಫೈನಾನ್ಸ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳನ್ನು ಸ್ಕ್ರೀನಿಂಗ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ರೆಪ್ಕೊ ಹೋಮ್ ಫೈನಾನ್ಸ್ ನೇಮಕಾತಿಗೆ ಅರ್ಜಿ ಸಲ್ಲಿಸುವ ವಿಧಾನ :
ರೆಪ್ಕೊ ಹೋಮ್ ಫೈನಾನ್ಸ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಪ್ರಕಾರ, ಕರ್ನಾಟಕದಲ್ಲಿ ಉದ್ಯೋಗಗಳನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜೂನ್ 17, 2023 ರಂದು ಕೆಳಗಿನ ಸ್ಥಳಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ವಾಕ್-ಇನ್-ಇಂಟರ್‌ವ್ಯೂಗೆ ಹಾಜರಾಗಬಹುದು.
ವಾಕ್-ಇನ್ ಸಂದರ್ಶನ ಸ್ಥಳದ ವಿವರ :
- ಬೆಂಗಳೂರು: ರೆಪ್ಕೊ ಹೋಮ್ ಫೈನಾನ್ಸ್ ಲಿಮಿಟೆಡ್ – ಪ್ರಾದೇಶಿಕ ಕಚೇರಿ ಬೆಂಗಳೂರು 711, ಏಳನೇ ಮಹಡಿ, ‘ಎ’ ವಿಂಗ್, ಮಿತ್ತಲ್ ಟವರ್, ಎಂ.ಜಿ. ರಸ್ತೆ, ಬೆಂಗಳೂರು – 560001
- ಹುಬ್ಬಳ್ಳಿ: ರೆಪ್ಕೊ ಹೋಮ್ ಫೈನಾನ್ಸ್ ಲಿಮಿಟೆಡ್ – ಹುಬ್ಬಳ್ಳಿ ಶಾಖೆ ಫ್ಲಾಟ್ ನಂ. A2, ಮೇಲಿನ ನೆಲ ಮಹಡಿ, ಕಲ್ಪರುಕ್ಷಾ ಅಪಾರ್ಟ್‌ಮೆಂಟ್, ಎದುರು. B. V. B. Engg. ಕಾಲೇಜು, ವಿದ್ಯಾ ನಗರ, ಹುಬ್ಬಳ್ಳಿ – 580031
ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ : 09 ಜೂನ್ 2023
ನೇರ ಸಂದರ್ಶನ ದಿನಾಂಕ : 17 ಜೂನ್ 2023
ವಾಕ್-ಇನ್ ಸಂದರ್ಶನದ ದಿನಾಂಕದ ವಿವರ :
ಸ್ಥಳದ ಹೆಸರು ವಾಕ್-ಇನ್ ದಿನಾಂಕ
ಬೆಂಗಳೂರು 16 ಜೂನ್ 2023
ಹುಬ್ಬಳ್ಳಿ 17 ಜೂನ್ 2023
Repco Home Finance Limited Recruitment : Job Opportunity for Graduates in Repco Home Finance, Apply Now