SAIL Recruitment 2022 : 261 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

(SAIL Recruitment 2022 2022)ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (SAIL)ನಲ್ಲಿ ಖಾಲಿರುವ 261 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭಾರತದ ವಿವಿಧ ರಾಜ್ಯಗಳಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 30 ನವೆಂಬರ್ 2022 ಮೊದಲು ಆನ್ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

(SAIL Recruitment 2022 2022)ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (SAIL)ನಲ್ಲಿ ಖಾಲಿರುವ ಹುದ್ದೆಗಳ ಸಂಪೂರ್ಣ ವಿವರ:
ಸಂಸ್ಥೆಯ ಹೆಸರು: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್
ಹುದ್ದೆಗಳ ಸಂಖ್ಯೆ :261
ಉದ್ಯೋಗ ಸ್ಥಳ: ಭಾರತದಾದ್ಯಂತ
ವೇತನ ಮಾಹಿತಿ:
ಕನಿಷ್ಠ ವೇತನ: ರೂ.7,000/-
ಗರಿಷ್ಠ ವೇತನ: ರೂ.12,000/-

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (SAIL)ನಲ್ಲಿ ಖಾಲಿರುವ ಹುದ್ದೆಗಳ ಸಂಖ್ಯೆಯ ವಿವರ:
ಟ್ರೇಡ್ ಅಪ್ರೆಂಟಿಸ್ ಪೋಸ್ಟ್‌ಗಳು : 113 ಹುದ್ದೆಗಳು
ತಂತ್ರಜ್ಞ ಅಪ್ರೆಂಟಿಸ್ ಪೋಸ್ಟ್‌ಗಳು : 107ಹುದ್ದೆಗಳು
ಗ್ರಾಜುಯೇಟ್ ಅಪ್ರೆಂಟಿಸ್ :41 ಹುದ್ದೆಗಳು

ವಿದ್ಯಾರ್ಹತೆ ವಿವರ:
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಯಾವುದೇ ಮಾನ್ಯತೆ ವಿಶ್ವವಿದ್ಯಾಲಯಗಳಿಂದ ಪದವಿ , ಡಿಪ್ಲೊಮಾ , ಐಟಿಐ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ:
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಠ24 ವರ್ಷ ವಯಸ್ಸಿನವರಾಗಿರಬೇಕು

ಆಯ್ಕೆ ಪ್ರಕ್ರಿಯೆ:
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಬೇಸಿಸ್ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ:Intelligence Bureau Recruitment 2022:ಪದವೀಧರರಿಗೆ1671 ಸೆಕ್ಯುರಿಟಿ ಅಸಿಸ್ಟೆಂಟ್, ಎಂಟಿಎಸ್‌ ಹುದ್ದೆ

ಇದನ್ನೂ ಓದಿ:Gandhadagudi : ಅಪ್ಪು ಅಭಿಮಾನಿಗಳಿಗೆ ಭರ್ಜರಿ ಆಫರ್ : ನಾಲ್ಕು ದಿನಗಳ ಕಾಲ ಗಂಧದಗುಡಿ ಟಿಕೇಟ್ ದರ ಕಡಿತ

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆ)26-10-2022ರಿಂದ 29-11-2022 ರವರೆಗೆ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನ ವೆಬ್ ಸೈಟ್‌ ಆದ www.sail.co.inನಲ್ಲಿ ಆನ್ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಪ್ರಮುಖ ದಿನಾಂಕಗಳು:
ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ: 26 ಅಕ್ಟೋಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :30 ನವೆಂಬರ್ 2022

SAIL Recruitment 2022:Application Invitation for 261 Apprentice Posts

Comments are closed.