SBI ನೇಮಕಾತಿ 2023 : 40 ಸಾವಿರ ವೇತನ, ಇಂದೇ ಅರ್ಜಿ ಸಲ್ಲಿಸಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಾರ್ಚ್ (SBI Recruitment 2023) 2023 ರ ಅಧಿಕೃತ ಅಧಿಸೂಚನೆಯ ಮೂಲಕ ಬಿಸಿನೆಸ್ ಕರೆಸ್ಪಾಂಡೆಂಟ್ ಫೆಸಿಲಿಟೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

SBI Recruitment 2023 : ಎಸ್‌ಬಿಐ ಬ್ಯಾಂಕ್‌ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :

ಬ್ಯಾಂಕ್ ಹೆಸರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)
ಹುದ್ದೆಗಳ ಸಂಖ್ಯೆ : 868 ಹುದ್ದೆಗಳು
ಉದ್ಯೋಗ ಸ್ಥಳ : ಅಖಿಲ ಭಾರತ
ಹುದ್ದೆಯ ಹೆಸರು : ಬಿಸಿನೆಸ್ ಕರೆಸ್ಪಾಂಡೆಂಟ್ ಫೆಸಿಲಿಟೇಟರ್
ವೇತನ : ರೂ.40000/- ಪ್ರತಿ ತಿಂಗಳು

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ಜಿಲ್ಲೆವಾರು ವಿವರ :

  • ಅಹಮದಾಬಾದ್ : 28 ಹುದ್ದೆಗಳು
  • ಅಮರಾವತಿ : 39 ಹುದ್ದೆಗಳು
  • ಬೆಂಗಳೂರು : 32 ಹುದ್ದೆಗಳು
  • ಭೋಪಾಲ್ : 81 ಹುದ್ದೆಗಳು
  • ಭುವನೇಶ್ವರ : 52 ಹುದ್ದೆಗಳು
  • ಚಂಡೀಗಢ : 45 ಹುದ್ದೆಗಳು
  • ಚೆನ್ನೈ : 40 ಹುದ್ದೆಗಳು
  • ನವದೆಹಲಿ : 58 ಹುದ್ದೆಗಳು
  • ಹೈದರಾಬಾದ್ : 42 ಹುದ್ದೆಗಳು
  • ಜೈಪುರ : 39 ಹುದ್ದೆಗಳು
  • ಕೋಲ್ಕತ್ತಾ : 80 ಹುದ್ದೆಗಳು
  • ಲಕ್ನೋ : 78 ಹುದ್ದೆಗಳು
  • ಮಹಾರಾಷ್ಟ್ರ : 62 ಹುದ್ದೆಗಳು
  • ಮುಂಬೈ ಮೆಟ್ರೋ : 9 ಹುದ್ದೆಗಳು
  • ಈಶಾನ್ಯ : 60 ಹುದ್ದೆಗಳು
  • ಪಾಟ್ನಾ : 112 ಹುದ್ದೆಗಳು
  • ತಿರುವನಂತಪುರಂ : 11 ಹುದ್ದೆಗಳು

ಶೈಕ್ಷಣಿಕ ಅರ್ಹತೆ :
ಎಸ್‌ಬಿಐ ಬ್ಯಾಂಕ್‌ ನೇಮಕಾತಿ ಪ್ರಕಾರ, ಅಭ್ಯರ್ಥಿಗಳು ಆಕಾಂಕ್ಷಿಗಳು ಪ್ರಮಾಣಪತ್ರ/ಅನುಭವದ ಪದವಿಯನ್ನು ಹೊಂದಿರಬೇಕು ಅಥವಾ ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್ ವಯೋಮಿತಿಯಿಂದ ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯಸ್ಸಿನ ಮಿತಿ ವಿವರ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕನಿಷ್ಠ 58 ವರ್ಷ ವಯಸ್ಸುನಿಂದ ಗರಿಷ್ಠ 65 ವರ್ಷ ವಯಸ್ಸು ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯೋಮಿತಿಯ ಸಡಿಲಿಕೆಯನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಿಯಮಗಳ ಪ್ರಕಾರ ಮಾಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳ ಕಿರುಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ : KHPT Recruitment 2023 : ಪ್ರಾಜೆಕ್ಟ್ ಸಂಯೋಜಕರು ಹುದ್ದೆಗೆ ಉದ್ಯೋಗಾವಕಾಶ

ಇದನ್ನೂ ಓದಿ : ಸೌತ್ ಇಂಡಿಯನ್ ಬ್ಯಾಂಕ್ ನೇಮಕಾತಿ 2023 : ವಿವಿಧ ಆಫೀಸರ್ ಹುದ್ದೆಗಳಿಗೆ ಉದ್ಯೋಗಾವಕಾಶ

ಇದನ್ನೂ ಓದಿ : Canara Bank Recruitment 2023 : ಸ್ನಾತಕೋತ್ತರ ಪದವೀಧರಿಗೆ ಉದ್ಯೋಗಾವಕಾಶ ಕೂಡಲೇ ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 10 ಮಾರ್ಚ್‌ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 31 ಮಾರ್ಚ್ 2023

SBI Recruitment 2023 : Salary 40k, Apply Today

Comments are closed.