SSC Constable Recruitment 2022 ; SSC ಕಾನ್ಸ್ಟೇಬಲ್ ಹುದ್ದೆಗೆ ನೇಮಕಾತಿ ಆರಂಭ

SSC Constable Recruitment 2022 : ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಸಂಸ್ಥೆಯು ಭಾರತದೆಲ್ಲೆಡೆ ಸುಮಾರು 24,300ಕ್ಕೂ ಹೆಚ್ಚು ಖಾಲಿ ಇರುವ ಕಾನ್ಸ್ಟೇಬಲ್ (General Duty) ಹುದ್ದೆಗಳ ನೇಮಕಾತಿ(SSC Constable Recruitment 2022)ಗೆ ಅರ್ಜಿಯನ್ನು ಆಹ್ವಾನಿಸಿದೆ . ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವನ್ನು ಈ ಕೆಳಗೆ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ :

ಹುದ್ದೆಯ ಹೆಸರು: ಕಾನ್ಸ್ಟೇಬಲ್ಸ್ (General Duty)

ಹುದ್ದೆಗಳ ಸಂಖ್ಯೆ:
ಗಡಿ ಭದ್ರತಾ ಪಡೆ : 10,497
ಕೇಂದ್ರ ಸಶಸ್ತ್ರ ಪೊಲೀಸ್ ಪಡೆ : 8,911
ಕೇಂದ್ರ ಕೈಗಾರಿಕಾ ಭದ್ರತಾ ಪಡೆ : 100
ಸಶಸ್ತ್ರ ಸೀಮಾ ದಳ : 1284
ಇಂಡೋ- ಟಿಬೇಟಿಯನ್ ಬಾರ್ಡರ್ ಪೊಲೀಸ್ ಪಡೆ : 1613
ಅಸ್ಸಾಂ ರೈಫಲ್ಸ್ : 1697
ಸಕ್ರೆಟರಿಯಟ್ ಸೆಕ್ಯೂರಿಟಿ ಫೋರ್ಸ್ : 104

ಇದನ್ನೂ ಓದಿ : Air India express recruitment : ಟ್ರೈನಿ ಕ್ಯಾಬಿನ್ ಕ್ರ್ಯೂ ಹುದ್ದೆಗಳಿಗೆ ಅರ್ಜಿ ಆಹ್ವಾನ

ಒಟ್ಟು ಹುದ್ದೆಗಳ ಸಂಖ್ಯೆ: 24,369 ಹುದ್ದೆಗಳು

ಉದ್ಯೋಗ ಸ್ಥಳ : ಭಾರತದೆಲ್ಲೆಡೆ

ವೇತನ : ಅಧಿಸೂಚನೆಯಲ್ಲಿ ನೀಡಿದ ಪ್ರಕಾರ ಪೇ ಲೆವೆಲ್1 (Pay Level 1) – ರೂ. 18,000 –56,900/- ಮತ್ತು ಪೇ ಲೆವೆಲ್ (Pay Level 2) – ರೂ. 21,700 –69,100/ – ವರೆಗೂ ವೇತನವಾಗಿ ನೀಡಲಾಗುವುದು.

ಇದನ್ನೂ ಓದಿ : Recruitment 2022 : ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ : 265 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ.

ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 23 ವರ್ಷ ವಯೋಮಿತಿಯನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
SC/ST ಅಭ್ಯರ್ಥಿಗಳಿಗೆ – 05 ವರ್ಷ

ವಿದ್ಯಾರ್ಹತೆ : ಅಭ್ಯರ್ಥಿಯು 10th(SSLC) ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಇದನ್ನೂ ಓದಿ : Central Railway Recruitment 2022 : ಸೆಂಟ್ರಲ್‌ ರೇಲ್ವೇಯಲ್ಲಿ ಗೂಡ್ಸ್‌ ಗಾರ್ಡ್‌, ಕ್ಲರ್ಕ್‌, ಸ್ಟೆನೋ ಸೇರಿದಂತೆ 596 ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ವಿಧಾನ:
ದೈಹಿಕ ಸಾಮರ್ಥ್ಯ ಪರೀಕ್ಷೆ
ದೇಹದಾರ್ಢ್ಯತೆ ಪರೀಕ್ಷೆ
ಕಂಪ್ಯೂಟರ್ ಆಧಾರಿತ ಪರೀಕ್ಷೆ
ವೈದ್ಯಕೀಯ ಪರೀಕ್ಷೆ
ದಾಖಲೆಗಳ ಪರಿಶೀಲನೆ

ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಮಂಗಳೂರು, ಬೆಳಗಾವಿ, ಮೈಸೂರು, ಹುಬ್ಬಳ್ಳಿ, ಕಲಬುರಗಿ, ಶಿವಮೊಗ್ಗ ಮತ್ತು ಉಡುಪಿ

ಅರ್ಜಿ ಶುಲ್ಕ:
SC/ST/ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
ಉಳಿದ ಅಭ್ಯರ್ಥಿಗಳಿಗೆ – 100/-

ಶುಲ್ಕ ಪಾವತಿ ವಿಧಾನ : ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸುವ ವೇಳೆ ಶುಲ್ಕ ಪಾವತಿಯನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್/UPI/ಡೆಬಿಟ್/ಕ್ರೆಡಿಟ್ ಕಾರ್ಡ್ ಅಥವಾ SBI ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಚಲನ್ ಮುಖಾಂತರ ಶುಲ್ಕ ಪಾವತಿಸಬಹುದು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/11/2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 01/12/2022
ಕಂಪ್ಯೂಟರ್ ಆಧಾರಿತ ಪರೀಕ್ಷಾ: ಜನವರಿ 2023

ಅರ್ಜಿ ಸಲ್ಲಿಸುವ ವಿಧಾನ : ಆಸಕ್ತ ಅಭ್ಯರ್ಥಿಗಳು ಸಂಸ್ಥೆಯು ನೀಡಿರುವ ಅಧೀಕೃತ ವೆಬ್‌ ಸೈಟ್‌ ನ ಮೂಲಕ ಆನ್‌ ಲೈನ್‌ ಅರ್ಜಿಯನ್ನು ಸಲ್ಲಿಸಬಹುದು

The Staff Selection Commission (SSC) has invited applications for the recruitment of more than 24,300 vacant Constable (General Duty) posts across India (SSC Constable Recruitment 2022). The post details, location and application procedure are given below. Interested candidates can apply for this post.

Comments are closed.