ಸಿಬ್ಬಂದಿ ಆಯ್ಕೆ ಆಯೋಗ ನೇಮಕಾತಿ (SSC Recruitment 2023) ಆಗಸ್ಟ್ 2023ರ ಅಧಿಕೃತ ಅಧಿಸೂಚನೆಯ ಮೂಲಕ ಸ್ಟೆನೋಗ್ರಾಫರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿಗಳನ್ನು ಭರ್ತಿ ಮಾಡುವ ಮೊದಲು ಈ ಹುದ್ದೆಗಳಿಗೆ ಅಗತ್ಯವಿರುವ ವಯಸ್ಸಿನ ಮಿತಿ, ವಿದ್ಯಾರ್ಹತೆ ಮತ್ತು ಅನುಭವ ಸೇರಿದಂತೆ ಎಲ್ಲಾ ಅರ್ಹತಾ ಷರತ್ತುಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ.
ಸಿಬ್ಬಂದಿ ಆಯ್ಕೆ ಆಯೋಗ ಹುದ್ದೆಯ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಸಿಬ್ಬಂದಿ ಆಯ್ಕೆ ಆಯೋಗ (SSC)
ಹುದ್ದೆಗಳ ಸಂಖ್ಯೆ : 1207 ಹುದ್ದೆಗಳು
ಉದ್ಯೋಗ ಸ್ಥಳ : ಅಖಿಲ ಭಾರತ
ಹುದ್ದೆಯ ಹೆಸರು : ಸ್ಟೆನೋಗ್ರಾಫರ್
ಸಂಬಳ : ಎಸ್‌ಎಸ್‌ಸಿ ನಿಯಮಗಳ ಪ್ರಕಾರ
ಸಿಬ್ಬಂದಿ ಆಯ್ಕೆ ಆಯೋಗ ಹುದ್ದೆಗಳ ಹುದ್ದೆವಾರು ವಿವರ :
- ಸ್ಟೆನೋಗ್ರಾಫರ್ ಗ್ರೇಡ್ C : 93 ಹುದ್ದೆಗಳು
- ಸ್ಟೆನೋಗ್ರಾಫರ್ ಗ್ರೇಡ್ D : 1114 ಹುದ್ದೆಗಳು
ಶೈಕ್ಷಣಿಕ ಅರ್ಹತೆ :
ಸಿಬ್ಬಂದಿ ಆಯ್ಕೆ ಆಯೋಗ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ದ್ವಿತೀಯ ಪಿಯುಸಿಯನ್ನು ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ ವಿವರ :
ಸಿಬ್ಬಂದಿ ಆಯ್ಕೆ ಆಯೋಗ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸಿನಿಂದ ಗರಿಷ್ಠ 30 ವರ್ಷ ವಯಸ್ಸನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ :
- OBC ಅಭ್ಯರ್ಥಿಗಳು : 03 ವರ್ಷಗಳು
- SC/ST ಅಭ್ಯರ್ಥಿಗಳು : 05 ವರ್ಷಗಳು
- PwD (UR) ಅಭ್ಯರ್ಥಿಗಳು : 10 ವರ್ಷಗಳು
- PwD (OBC) ಅಭ್ಯರ್ಥಿಗಳು : 13 ವರ್ಷಗಳು
- PwD (SC/ST) ಅಭ್ಯರ್ಥಿಗಳು : 15 ವರ್ಷಗಳು
ಅರ್ಜಿ ಶುಲ್ಕ :
SC/ST/ಮಹಿಳೆಯರು/ಮಾಜಿ ಸೈನಿಕರು ಮತ್ತು PwBD ಅಭ್ಯರ್ಥಿಗಳು : ಶೂನ್ಯ
ಎಲ್ಲಾ ಇತರ ಅಭ್ಯರ್ಥಿಗಳು : ರೂ.100/-
ಪಾವತಿ ವಿಧಾನ :
ಸಿಬ್ಬಂದಿ ಆಯ್ಕೆ ಆಯೋಗ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ತಮ್ಮ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗುತ್ತದೆ
ಆಯ್ಕೆ ಪ್ರಕ್ರಿಯೆ :
ಸಿಬ್ಬಂದಿ ಆಯ್ಕೆ ಆಯೋಗ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕಂಪ್ಯೂಟರ್ ಆಧಾರಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ಡಾಕ್ಯುಮೆಂಟ್ ಪರಿಶೀಲನೆ, ವಿವರವಾದ ವೈದ್ಯಕೀಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಇದನ್ನೂ ಓದಿ : India Post Recruitment 2023 : ಎಸ್‌ಎಸ್‌ಎಲ್‌ಸಿ ಪಾಸ್ ಆದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 02 ಆಗಸ್ಟ್ 2023
ಆನ್‌ಲೈನ್ ಮತ್ತು ಆನ್‌ಲೈನ್ ಶುಲ್ಕ ಪಾವತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23 ಆಗಸ್ಟ್ 2023
‘ಅರ್ಜಿ ನಮೂನೆ ತಿದ್ದುಪಡಿಗಾಗಿ ವಿಂಡೋ’ ಮತ್ತು ತಿದ್ದುಪಡಿ ಶುಲ್ಕಗಳ ಆನ್‌ಲೈನ್ ಪಾವತಿಯ ದಿನಾಂಕ : 24 ರಿಂದ 25 ಆಗಸ್ಟ್ 2023
ಕಂಪ್ಯೂಟರ್ ಆಧಾರಿತ ಪರೀಕ್ಷೆಯ ವೇಳಾಪಟ್ಟಿಯ ದಿನಾಂಕ : ಅಕ್ಟೋಬರ್ 2023
SSC Recruitment 2023 : PUC Passed Jobs in Staff Selection Commission, Apply Immediately