ಭಾನುವಾರ, ಏಪ್ರಿಲ್ 27, 2025
Homejob NewsState Bank of India : ಎಸ್‌ಬಿಐ ಬ್ಯಾಂಕ್‌ನಲ್ಲಿ ಪದವಿ ಪದವೀಧರರಿಗೆ ಉದ್ಯೋಗಾವಕಾಶ, 1 ಲಕ್ಷ...

State Bank of India : ಎಸ್‌ಬಿಐ ಬ್ಯಾಂಕ್‌ನಲ್ಲಿ ಪದವಿ ಪದವೀಧರರಿಗೆ ಉದ್ಯೋಗಾವಕಾಶ, 1 ಲಕ್ಷ ರೂ. ವೇತನ

- Advertisement -

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank of India) ನೇಮಕಾತಿ ಜೂನ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಜನರಲ್ ಮ್ಯಾನೇಜರ್, ಹಿರಿಯ ವಿಶೇಷ ಕಾರ್ಯನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಬ್ಯಾಂಕ್ ಹೆಸರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)
ಹುದ್ದೆಗಳ ಸಂಖ್ಯೆ : 28 ಹುದ್ದೆಗಳು
ಉದ್ಯೋಗ ಸ್ಥಳ : ಅಖಿಲ ಭಾರತ
ಹುದ್ದೆಯ ಹೆಸರು : ಸಹಾಯಕ ಜನರಲ್ ಮ್ಯಾನೇಜರ್, ಹಿರಿಯ ವಿಶೇಷ ಕಾರ್ಯನಿರ್ವಾಹಕ
ವೇತನ : ರೂ.76010-100350/- ಪ್ರತಿ ತಿಂಗಳು

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ವಿವರ :

  • ಹಿರಿಯ ಉಪಾಧ್ಯಕ್ಷ ಮತ್ತು ಮುಖ್ಯಸ್ಥ : 1 ಹುದ್ದೆ
  • ಸಹಾಯಕ ಜನರಲ್ ಮ್ಯಾನೇಜರ್ (ಮಾರ್ಕೆಟಿಂಗ್)/ಚೀಫ್ ಮ್ಯಾನೇಜರ್ (ಮಾರ್ಕೆಟಿಂಗ್) : 18 ಹುದ್ದೆಗಳು
  • ಉಪಾಧ್ಯಕ್ಷರು (ಪರಿವರ್ತನೆ) : 1 ಹುದ್ದೆ
  • ಹಿರಿಯ ವಿಶೇಷ ಕಾರ್ಯನಿರ್ವಾಹಕ – ಕಾರ್ಯಕ್ರಮ ನಿರ್ವಾಹಕ : 4 ಹುದ್ದೆಗಳು
  • ಹಿರಿಯ ವಿಶೇಷ ಕಾರ್ಯನಿರ್ವಾಹಕ – ಗುಣಮಟ್ಟ ಮತ್ತು ತರಬೇತಿ : 1 ಹುದ್ದೆ
  • ಹಿರಿಯ ವಿಶೇಷ ಕಾರ್ಯನಿರ್ವಾಹಕ – ಕಮಾಂಡ್ ಸೆಂಟರ್ : 3 ಹುದ್ದೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿದ್ಯಾರ್ಹತೆ ವಿವರ :

  • ಹಿರಿಯ ಉಪಾಧ್ಯಕ್ಷ ಮತ್ತು ಮುಖ್ಯಸ್ಥ : CA, B.E ಅಥವಾ B.Tech, MBA, PGDM
  • ಸಹಾಯಕ ಜನರಲ್ ಮ್ಯಾನೇಜರ್ (ಮಾರ್ಕೆಟಿಂಗ್)/ಚೀಫ್ ಮ್ಯಾನೇಜರ್ (ಮಾರ್ಕೆಟಿಂಗ್) : ಪದವಿ, MBA, PGDBM
  • ಉಪಾಧ್ಯಕ್ಷ (ಪರಿವರ್ತನೆ) : ಪದವಿ
  • ಹಿರಿಯ ವಿಶೇಷ ಕಾರ್ಯನಿರ್ವಾಹಕ – ಕಾರ್ಯಕ್ರಮ ನಿರ್ವಾಹಕ : ಪದವಿ
  • ಹಿರಿಯ ವಿಶೇಷ ಕಾರ್ಯನಿರ್ವಾಹಕ – ಗುಣಮಟ್ಟ ಮತ್ತು ತರಬೇತಿ : ಪದವಿ
  • ಹಿರಿಯ ವಿಶೇಷ ಕಾರ್ಯನಿರ್ವಾಹಕ – ಕಮಾಂಡ್ ಸೆಂಟರ್ : ಪದವಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಯೋಮಿತಿ ವಿವರ :

  • ಹಿರಿಯ ಉಪಾಧ್ಯಕ್ಷ ಮತ್ತು ಮುಖ್ಯಸ್ಥರು : ಈ ಹುದ್ದೆಗಾಗಿ ಅಭ್ಯರ್ಥಿಗಳು ಕನಿಷ್ಠ 40 ವರ್ಷ ವಯಸ್ಸು ಹೊಂದಿರಬೇಕು ಹಾಗೂ ಗರಿಷ್ಠ 50 ವರ್ಷ ವಯಸ್ಸು ಮೀರಿರಬಾರದು.
  • ಸಹಾಯಕ ಜನರಲ್ ಮ್ಯಾನೇಜರ್ (ಮಾರ್ಕೆಟಿಂಗ್)/ಚೀಫ್ ಮ್ಯಾನೇಜರ್ (ಮಾರ್ಕೆಟಿಂಗ್) : ಈ ಹುದ್ದೆಗಾಗಿ ಅಭ್ಯರ್ಥಿಗಳು ಕನಿಷ್ಠ 30 ವರ್ಷ ವಯಸ್ಸು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು.
  • ಉಪಾಧ್ಯಕ್ಷರು (ಪರಿವರ್ತನೆ) : ಈ ಹುದ್ದೆಗಾಗಿ ಅಭ್ಯರ್ಥಿಗಳು ಕನಿಷ್ಠ 40 ವರ್ಷ ವಯಸ್ಸು ಹೊಂದಿರಬೇಕು ಹಾಗೂ ಗರಿಷ್ಠ 50 ವರ್ಷ ವಯಸ್ಸು ಮೀರಿರಬಾರದು.
  • ಹಿರಿಯ ವಿಶೇಷ ಕಾರ್ಯನಿರ್ವಾಹಕ – ಕಾರ್ಯಕ್ರಮ ನಿರ್ವಾಹಕ : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
  • ಹಿರಿಯ ವಿಶೇಷ ಕಾರ್ಯನಿರ್ವಾಹಕ – ಗುಣಮಟ್ಟ ಮತ್ತು ತರಬೇತಿ : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು.
  • ಹಿರಿಯ ವಿಶೇಷ ಕಾರ್ಯನಿರ್ವಾಹಕ – ಕಮಾಂಡ್ ಸೆಂಟರ್ : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು.

ವಯೋಮಿತಿ ಸಡಿಲಿಕೆ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್‌ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಬ್ಯಾಂಕ್‌ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳ ವಯೋಮಿತಿಯನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಿಯಮಗಳ ಪ್ರಕಾರ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ :
SC/ST/PwBD ಅಭ್ಯರ್ಥಿಗಳು : ಇಲ್ಲ
ಸಾಮಾನ್ಯ/EWS/OBC ಅಭ್ಯರ್ಥಿಗಳು : ರೂ.750/-

ಪಾವತಿ ವಿಧಾನ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್‌ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಬ್ಯಾಂಕ್‌ ಹುದ್ದೆಗಳಿಗಾಗಿ ಅಭ್ಯರ್ಥಿಗಳು ತಮ್ಮ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್‌ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಬ್ಯಾಂಕ್‌ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳನ್ನು ಕಿರುಪಟ್ಟಿ, ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ಸಂಬಳದ ವಿವರ :

  • ಹಿರಿಯ ಉಪಾಧ್ಯಕ್ಷರು ಮತ್ತು ಮುಖ್ಯಸ್ಥರು : ರೂ.5000000-5500000/- ವರ್ಷಕ್ಕೆ
  • ಸಹಾಯಕ ಜನರಲ್ ಮ್ಯಾನೇಜರ್ (ಮಾರ್ಕೆಟಿಂಗ್)/ಚೀಫ್ ಮ್ಯಾನೇಜರ್ (ಮಾರ್ಕೆಟಿಂಗ್) : ರೂ.76010-100350/- ಪ್ರತಿ ತಿಂಗಳು
  • ಉಪಾಧ್ಯಕ್ಷರು (ಪರಿವರ್ತನೆ) : ರೂ.5000000-7500000/- ವರ್ಷಕ್ಕೆ
  • ಹಿರಿಯ ವಿಶೇಷ ಕಾರ್ಯನಿರ್ವಾಹಕ – ಕಾರ್ಯಕ್ರಮ ನಿರ್ವಾಹಕ : ರೂ.2200000-3000000/- ವರ್ಷಕ್ಕೆ
  • ಹಿರಿಯ ವಿಶೇಷ ಕಾರ್ಯನಿರ್ವಾಹಕ – ಗುಣಮಟ್ಟ ಮತ್ತು ತರಬೇತಿ : ರೂ.2200000-3000000/- ವರ್ಷಕ್ಕೆ
  • ಹಿರಿಯ ವಿಶೇಷ ಕಾರ್ಯನಿರ್ವಾಹಕ – ಕಮಾಂಡ್ ಸೆಂಟರ್ : ರೂ.2200000-3000000/- ವರ್ಷಕ್ಕೆ

ಇದನ್ನೂ ಓದಿ : Agriculture and Farmers Welfare Department : ಕೃಷಿ ಇಲಾಖೆಯಲ್ಲಿ ಉದ್ಯೋಗಾವಕಾಶ : 30 ಸಾವಿರ ರೂ. ವೇತನ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01 ಜೂನ್‌ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 21 ಜೂನ್ 2023

State Bank of India : Job Opportunity for Graduates in SBI Bank, 1 Lakh Rs. Salary

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular