TNPSC Recruitment 2022:24 ಸಹಾಯಕ ಪ್ರಾಧ್ಯಾಪಕ ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

(TNPSC Recruitment 2022)ತಮಿಳುನಾಡು ಸಾರ್ವಜನಿಕ ಸೇವಾ ಆಯೋಗ (TNPSC)ದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ತಮಿಳುನಾಡಿನಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್14, 2022ರ ಮೊದಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

(TNPSC Recruitment 2022)ತಮಿಳುನಾಡು ಸಾರ್ವಜನಿಕ ಸೇವಾ ಆಯೋಗ (TNPSC)ದಲ್ಲಿ ಖಾಲಿ ಇರುವ ಹುದ್ದೆಗಳ ವಿವರ:
ಸಂಸ್ಥೆಯ ಹೆಸರು : ತಮಿಳುನಾಡು ಸಾರ್ವಜನಿಕ ಸೇವಾ ಆಯೋಗ (TNPSC)
ಹುದ್ದೆಯ ಹೆಸರು : ಸಹಾಯಕ ಪ್ರಾಧ್ಯಾಪಕ ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್
ಹುದ್ದೆಗಳ ಸಂಖ್ಯೆ : 24
ಉದ್ಯೋಗ ಸ್ಥಳ : ತಮಿಳುನಾಡು
ವೇತನ : 56,100 ರಿಂದ 2,05,700 ರೂ.ಪ್ರತಿ ತಿಂಗಳು

ವಿದ್ಯಾರ್ಹತೆ ವಿವರ:
ತಮಿಳುನಾಡು ಸಾರ್ವಜನಿಕ ಸೇವಾ ಆಯೋಗ (TNPSC)ದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪಿಜಿ, ಬಿಎಸ್ಸಿ,ಬಿಎ,ಎಂಎ, ಡಿಪ್ಲೊಮಾ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ:
ತಮಿಳುನಾಡು ಸಾರ್ವಜನಿಕ ಸೇವಾ ಆಯೋಗ (TNPSC)ದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳಿಗೆ ಗರಿಷ್ಠ 37 ವಯಸ್ಸಿನವರಾಗಿರಬೇಕು.

ಅರ್ಜಿ ಶುಲ್ಕ:
ನೋಂದಣಿ ಶುಲ್ಕ: 150 ರೂ.
ಲಿಖಿತ ಪರೀಕ್ಷೆಯ ಶುಲ್ಕ: 200 ರೂ.
SC/ ST/ PWD/ ವಿಧವೆ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ

ಇದನ್ನೂ ಓದಿ:PGCIL Recruitment 2022 :800 ಫೀಲ್ಡ್ ಇಂಜಿನಿಯರ್, ಫೀಲ್ಡ್ ಸೂಪರ್‌ವೈಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ:NIT Karnataka Recruitment 2022: ಜೂನಿಯರ್ ರಿಸರ್ಚ್ ಫೆಲೋ (JRF) ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ:BEML Recruitment 2022: 80 ಪದವೀಧರ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ತಮಿಳುನಾಡು ಸಾರ್ವಜನಿಕ ಸೇವಾ ಆಯೋಗ (TNPSC)ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ :
ತಮಿಳುನಾಡು ಸಾರ್ವಜನಿಕ ಸೇವಾ ಆಯೋಗ (TNPSC)ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ)15-11-2022 ರಿಂದ14-12- 2022 ರವರೆಗೆ ತಮಿಳುನಾಡು ಸಾರ್ವಜನಿಕ ಸೇವಾ ಆಯೋಗ (TNPSC)ದ ಅಧಿಕೃತ ವೆಬ್‌ ಸೈಟ್‌ ಆದ www.tnpsc.gov.inನಲ್ಲಿ ಆನ್ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ :15- ನವೆಂಬರ್- 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :14-ಡಿಸೆಂಬರ್- 2022

TNPSC Recruitment 2022: 24 Applications invited for the posts of Assistant Professor and Clinical Psychologist

Comments are closed.