UAS Dharwad Recruitment 2022 : ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ಸಂದರ್ಶನ : ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (UAS)ನಲ್ಲಿ ಖಾಲಿರುವ ಮಣ್ಣಿನ ವಿಜ್ಞಾನದ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ(UAS Dharwad Recruitment 2022) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿಶ್ವವಿದ್ಯಾಲಗಳಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನವೆಂಬರ್‌ 17, 2022ರ ಬೆಳಿಗ್ಗೆ 11:00 ಗಂಟೆಗೆ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬೇಕಾಗಿದೆ.

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (UAS)ನಲ್ಲಿ ಖಾಲಿರುವ ಹುದ್ದೆಗಳ ವಿವರ :
ವಿಶ್ವವಿದ್ಯಾಲಯದ ಹೆಸರು : ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (UAS ಧಾರವಾಡ)
ಪೋಸ್ಟ್‌ಗಳ ಸಂಖ್ಯೆ : ನಿರ್ದಿಷ್ಟಪಡಿಸಲಾಗಿಲ್ಲ
ಉದ್ಯೋಗ ಸ್ಥಳ : ಧಾರವಾಡ – ಕರ್ನಾಟಕ
ಹುದ್ದೆಯ ಹೆಸರು : ಮಣ್ಣು ವಿಜ್ಞಾನದ ಸಹಾಯಕ ಪ್ರಾಧ್ಯಾಪಕರು
ವೇತನ : ರೂ.40000-45000/- ಪ್ರತಿ ತಿಂಗಳು

ವಿದ್ಯಾರ್ಹತೆ :
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (UAS)ನಲ್ಲಿ ಖಾಲಿರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳಿಂದ ಮಣ್ಣಿನ ವಿಜ್ಞಾನದಲ್ಲಿ M.Sc (ಅಗ್ರಿ/ಹೊರ್ಟಿ), ಡಾಕ್ಟರೇಟ್ ಪದವಿಯನ್ನು ಪೂರ್ಣಗೊಳಿಸಿರಬೇಕಾಗಿದೆ.

ವಯೋಮಿತಿ ವಿವರ :
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (UAS)ನಲ್ಲಿ ಖಾಲಿರುವ ಹುದ್ದೆಗಳ ನೇಮಕಾತಿಯಲ್ಲಿ ಅಭ್ಯರ್ಥಿಗಳು ಯುಎಎಸ್ ಧಾರವಾಡ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕಾಗಿದೆ.

ಆಯ್ಕೆ ಪ್ರಕ್ರಿಯೆ :
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (UAS)ನಲ್ಲಿ ಖಾಲಿರುವ ಹುದ್ದೆಗಳ ನೇಮಕಾತಿಯಲ್ಲಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (UAS)ನಲ್ಲಿ ಖಾಲಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ :
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (UAS)ನಲ್ಲಿ ಖಾಲಿರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ, ಗುರುತಿನ ಚೀಟಿ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್‌ ಹಾಗೂ ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆ) ಕೃಷಿ ವಿಜ್ಞಾನ ವಿಶ್ವವಿದ್ಯಾಲಯ, ಧಾರವಾಡದಲ್ಲಿ ನವೆಂಬರ್‌ 17,2022ರ ಬೆಳಿಗ್ಗೆ 11:00 ಗಂಟೆಗೆ ನಡೆಯುವ ನೇರ ಸಂದರ್ಶನಕ್ಕೆ ಹಾಜರಿರಬೇಕಾಗಿದೆ.

ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆ ಮಾಡಿದ ದಿನಾಂಕ : 02-11-2022
ನೇರ ಸಂದರ್ಶನ ದಿನಾಂಕ : 17-11-2022 11:00 AM

ಇದನ್ನೂ ಓದಿ : UAS Dharwad Recruitment 2022 : ಧಾರವಾಡ ಕೃಷಿ ವಿವಿಯಲ್ಲಿ ಉದ್ಯೋಗಾವಕಾಶ : ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ : NIMHANS Recruitment 2022 : ನಿಮ್ಹಾನ್ಸ್‌ನಲ್ಲಿ ಕೌನ್ಸಿಲರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : NLC Recruitment 2022 :NLC ಹುದ್ದೆಗಳ ನೇಮಕಾತಿ ಆರಂಭ

ಇದನ್ನೂ ಓದಿ : IBPS Recruitment 2022 : ಐಬಿಪಿಎಸ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (UAS)ನಲ್ಲಿ ಖಾಲಿರುವ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ಅಭ್ಯರ್ಥಿಗಳು ಯುಎಎಸ್ ಧಾರವಾಡದ ಅಧಿಕೃತ ವೆಬ್‌ಸೈಟ್ ಆದ uasd.edu ಮೂಲಕ ಸಂಪರ್ಕಿಸಬಹುದಾಗಿದೆ.

UAS Dharwad Recruitment 2022 : Direct Interview for Assistant Professor Posts : Click here to apply

Comments are closed.