UAS Dharwad Recruitment : ಡಿಪ್ಲೊಮಾ ಆದವರಿಗೆ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಉದ್ಯೋಗಾವಕಾಶ

(UAS Dharwad Recruitment)ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಧಾರವಾಡದಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 29 , 2022 ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.

(UAS Dharwad Recruitment)ಹುದ್ದೆಯ ಸಂಪೂರ್ಣ ವಿವರ:
ಸಂಸ್ಥೆಯ ಹೆಸರು : ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ
ಹುದ್ದೆಯ ಹೆಸರು : ಪಲ್ಸ್ ಟೆಕ್ನಾಲಜಿ ಏಜೆಂಟ್
ಉದ್ಯೋಗ ಸ್ಥಳ : ಧಾರವಾಡ
ವೇತನ:10000 ರೂ. ಪ್ರತಿ ತಿಂಗಳು

ವಿದ್ಯಾರ್ಹತೆ ವಿವರ:
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ಆಯ್ಕೆ ಪ್ರಕ್ರಿಯೆ:
ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ) ದಿನಾಂಕ 29-12- 2022ರಂದು ಬೆಳಿಗ್ಗೆ 10.30 ಕ್ಕೆ ವಿಸ್ತರಣಾ ನಿರ್ದೇಶನಾಲಯ, ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು.

ಇದನ್ನೂ ಓದಿ:KRCL Recruitment 2023: ಕೊಂಕಣ ರೈಲ್ವೇ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

ಇದನ್ನೂ ಓದಿ:UIDAI Recruitment 2022: ಉಪ ನಿರ್ದೇಶಕರು, ಖಾಸಗಿ ಕಾರ್ಯದರ್ಶಿ ಮತ್ತು ಲೆಕ್ಕಾಧಿಕಾರಿ ಹುದ್ದೆಗೆ ಪದವೀಧರರ ನೇಮಕಾತಿ

ಪ್ರಮುಖ ದಿನಾಂಕಗಳು:
ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗುವ ದಿನಾಂಕ : 29 – 12-2022

UAS Dharwad Recruitment University of Agricultural Sciences job opportunities for diploma holders

Comments are closed.