UAS Raichur Recruitment : ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ

(UAS Raichur Recruitment)ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ರಾಯಚೂರಿನಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಯಚೂರು ವಿಶ್ವವಿದ್ಯಾಲಯ ಸಂಸ್ಥೆಯಲ್ಲಿ ಕೆಲಸ ಮಾಡಲು ಇಚ್ಚಿಸುವರು ಕೂಡಲೇ ಅರ್ಜಿ ಸಲ್ಲಿಸಿ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 6, 2022 ಮೊದಲು ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

UAS Raichur Recruitment: ಹುದ್ದೆಯ ಸಂಪೂರ್ಣ ವಿವರ:

ಸಂಸ್ಥೆಯ ಹೆಸರು : ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ರಾಯಚೂರು
ಹುದ್ದೆಯ ಹೆಸರು : ಸಹಾಯಕ ಪ್ರಾಧ್ಯಾಪಕರು
ಹುದ್ದೆಯ ಸಂಖ್ಯೆ:1
ಉದ್ಯೋಗ ಸ್ಥಳ :ರಾಯಚೂರು
ವೇತನ: 40000 ರಿಂದ 45000 ರೂ.ಪ್ರತಿ ತಿಂಗಳು

ವಿದ್ಯಾರ್ಹತೆ ವಿವರ:
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ರಾಯಚೂರಿನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, ಡಾಕ್ಟರೇಟ್ ಪೂರ್ಣಗೊಳಿಸಿರಬೇಕು.

ಆಯ್ಕೆ ವಿಧಾನ:
ಅರ್ಹ ಅಭ್ಯಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ: ಶುಲ್ಕ ಇಲ್ಲ

ಅರ್ಜಿ ಸಲ್ಲಿಸುವ ವಿಧಾನ :
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ರಾಯಚೂರಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ) 21-11- 2022 ರಿಂದ 6-12-2022ರವರೆಗೆ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ರಾಯಚೂರಿನ ಅಧಿಕೃತ ವೆಬ್‌ ಸೈಟ್‌ ಆದ uasraichur.edu.in ನಲ್ಲಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಇದನ್ನೂ ಓದಿ:IISc Recruitment 2022:ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗಾವಕಾಶ: 25,000 ವೇತನ, ಕೂಡಲೇ ಅರ್ಜಿ ಸಲ್ಲಿಸಿ

ಇದನ್ನೂ ಓದಿ:ISRO Recruitment 2022:ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗಾವಕಾಶ : 56,100ರೂ. ವೇತನ

ಪ್ರಮುಖ ದಿನಾಂಕ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 21 ನವೆಂಬರ್ 2022.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 6 ನವೆಂಬರ್ 2022.

ಸೂಚನೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ದಿನಾಂಕ 6-12-2022 ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು.

ಇದನ್ನೂ ಓದಿ : Job Recruitment :NIMHANS ನಲ್ಲಿ ಕಾರ್ಯಕ್ರಮ ಸಂಯೋಜಕ ಹುದ್ದೆಗೆ ಅರ್ಜಿ ಆಹ್ವಾನ : ವೇತನ 60000

UAS Raichur Recruitment Click here to apply for the post of Assistant Professor

Comments are closed.