UIDAI Recruitment 2022: ಉಪ ನಿರ್ದೇಶಕರು, ಖಾಸಗಿ ಕಾರ್ಯದರ್ಶಿ ಮತ್ತು ಲೆಕ್ಕಾಧಿಕಾರಿ ಹುದ್ದೆಗೆ ಪದವೀಧರರ ನೇಮಕಾತಿ

(UIDAI Recruitment 2022)ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ ದಲ್ಲಿ ಖಾಲಿ ಇರುವ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 26 , 2022 ರ ಮೊದಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

(UIDAI Recruitment 2022)ಹುದ್ದೆಯ ಸಂಪೂರ್ಣ ವಿವರ:
ಸಂಸ್ಥೆಯ ಹೆಸರು : ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ
ಹುದ್ದೆಯ ಹೆಸರು : ಉಪ ನಿರ್ದೇಶಕರು, ಖಾಸಗಿ ಕಾರ್ಯದರ್ಶಿ ಮತ್ತು ಲೆಕ್ಕಾಧಿಕಾರಿ
ಉದ್ಯೋಗ ಸ್ಥಳ : ಬೆಂಗಳೂರು

ವಯೋಮಿತಿ ವಿವರ:
ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ ದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ದಿಂದ ಗರಿಷ್ಠ 50 ವರ್ಷ ವಯೋಮಿತಿ ಹೊಂದಿರಬೇಕು.

ವಿದ್ಯಾರ್ಹತೆ ವಿವರ:
ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಪದವಿ ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಸುವ ವಿಧಾನ :
ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ)21-11-2022 ರಿಂದ 26-12- 2022ರ ಮೊದಲು ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾದ ಅಧಿಕೃತ ವೆಬ್ ಸೈಟ್ ಆದ http://uidai.gov.in/ ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಇದನ್ನೂ ಓದಿ:HGML Recruitment 2022: 9 ವೈದ್ಯಕೀಯ ಅಧಿಕಾರಿಗಳು, ಶಸ್ತ್ರಚಿಕಿತ್ಸಕರ ಹುದ್ದೆಗಳಿಗೆ ವಾಕ್-ಇನ್ ಸಂದರ್ಶನ

ಇದನ್ನೂ ಓದಿ:KRCL Recruitment 2023: ಕೊಂಕಣ ರೈಲ್ವೇ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:21- ನವೆಂಬರ್ -2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26 – ಡಿಸೆಂಬರ್-2022

UIDAI Recruitment 2022 Recruitment of Graduates for the post of Deputy Director, Private Secretary and Accountant

Comments are closed.